lockdown

ಕೋವಿಡ್-19: ಹಿರಿಯ ಸುಗಮ ಸಂಗೀತ ಕಲಾವಿದೆ ಗಿರಿಜಾ ನಾರಾಯಣ್ ರಿಂದ ತೊಂದರೆಗೊಳಗಾದ ಸಂಗೀತಗಾರರಿಗೆ ನೆರವು
ಕೋವಿಡ್-19, ಲಾಕ್ ಡೌನ್ ಪರಿಣಾಮದಿಂದಾಗಿ ಜೀವಹಾನಿಯಷ್ಟೇ ಅಲ್ಲದೇ ಜೀವನವೂ ದುಸ್ತರವಾಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಹಿರಿಯ ಸುಗಮ ಸಂಗೀತ ಕಲಾವಿದೆ ಗಿರಿಜಾ ನಾರಾಯಣ್ ಆರ್ಥಿಕ ನೆರವನ್ನು ನೀಡಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಮಿಜೋರಾಂನಲ್ಲಿ 2ವಾರಗಳ ಸಂಪೂರ್ಣ ಲಾಕ್ ಡೌನ್!
ಮಾರಕ ಕೊರೋನಾ ವೈರಸ್ ಲಾಕ್ ಡೌನ್ ಬಳಿಕ ಇಡೀ ದೇಶ ಅನ್ ಲಾಕ್ ನತ್ತ ಮುಖ ಮಾಡಿರುವಂತೆಯೇ ಅತ್ತ ಮಿಜೋರಾಂ ಸರ್ಕಾರ ಮಾತ್ರ 2 ವಾರಗಳ ಸಂಪೂರ್ಣ ಲಾಕ್ ಡೌನ್ ಹೇರಿದೆ.

ಕೊರೋನಾ ವೈರಸ್: ಬಂಗಾಳದಲ್ಲಿ ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಿಸಿದ ಸಿಎಂ ಮಮತಾ ಬ್ಯಾನರ್ಜಿ
ದಿನೇ ದಿನೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜೂನ್ 30ರವರೆಗೂ ಲಾಕ್ ಡೌನ್ ವಿಸ್ತರಿಸಿದ್ದಾರೆ.

ಲಾಕ್ ಡೌನ್ ವೇಳೆ 12ನೇ ಕಿರುಚಿತ್ರ ಪೂರ್ಣಗೊಳಿಸಿದ ಸಾಕ್ಷ್ಯಚಿತ್ರ ತಯಾರಕ ವಿನೋದ್ ರಾಜೇಂದ್ರ!
ಕೊರೋನಾ ಲಾಕ್ ಡೌನ್ ನಿಂದಾಗಿ ಹಲವರ ಅನೇಕ ಯೋಜನೆಗಳು ಕಡಿಮೆಯಾಗಿರಬಹುದು ಆದರೆ, ಸಾಕ್ಷ್ಯಚಿತ್ರ ತಯಾರಕ ವಿನೋದ್ ರಾಜೇಂದ್ರ ಅವರ ಯೋಜನೆಗಳು ಮಾತ್ರ ಸ್ಥಗಿತಗೊಂಡಿಲ್ಲ. ಈ ಅವಧಿಯಲ್ಲಿ ಅವರು ಐಎಂಎಡಿ ಶೀರ್ಷಿಕೆಯಲ್ಲಿ 12ನೇ ಕಿರುಚಿತ್ರವನ್ನು ಪೂರ್ಣಗೊಳಿಸಿದ್ದಾರೆ.

ಲಾಕ್ ಡೌನ್ ಮಧ್ಯೆ ರಕ್ತದೋಕುಳಿ: ಬೆಂಗಳೂರು ನಗರದಲ್ಲಿ ಇಬ್ಬರ ಭೀಕರ ಹತ್ಯೆ!
ಕೊರೋನಾ ಲಾಕ್ ಡೌನ್ ಇದ್ದಂತೆಯೇ ಕ್ಸಿಲಿಕಾನ್ ಸಿಟಿಯಲ್ಲಿ ರಕ್ತದೋಕುಳಿ ಹರಿದಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬರ್ಬರವಾಗಿ ಹತ್ಯೆಯಾಗಿದ್ದಾರೆ.

ನಾಳೆಯಿಂದ ಹೋಟೆಲ್, ಮಾಲ್ ಓಪನ್: ಕೊರೋನಾ ಹಾಟ್'ಸ್ಪಾಟ್ ರಾಜ್ಯಗಳ ಸಿಬ್ಬಂದಿಗಿಲ್ಲ ಅವಕಾಶ
ಕೊರೋನಾ ವೈರಸ್ ಲಾಕ್'ಡೌನ್ ಹಿನ್ನೆಲೆಯಲ್ಲಿ ಮಾ.23ರಿಂದ ಬಂದ್ ಆಗಿರುವ ಶಾಪಿಂಗ್ ಮಾಲ್, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಸೋಮವಾರದಿಂದ ಪುನರಾರಂಭಗೊಳ್ಳುತ್ತಿದ್ದು, ಕೊರೋನಾ ಹಾಟ್'ಸ್ಪಾಟ್ ಎನಿಸಿಕೊಂಡಿರುವ ರಾಜ್ಯಗಳ ಮೂಲದ ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸದೇ ಇರುವುದು ಇದೀಗ ಹೊಸ ವಿವಾದವೊಂದನ್ನು ಸೃಷ್ಟಿ ಮಾಡಿದೆ.

ಲಾಕ್ಡೌನ್ನಲ್ಲಿ ಮಾಲಿನ್ಯ ಕಡಿಮೆ, ಪ್ರಕೃತಿ ಪುನಶ್ಚೇತನಕ್ಕೆ ಇದು ಸದಾವಕಾಶ: ಸಿಎಂ ಬಿಎಸ್ ಯಡಿಯೂರಪ್ಪ
ಕೋವಿಡ್-19 ತಡೆಗಟ್ಟಲು ಲಾಕ್ಡೌನ್ ಮಾಡಿದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಗಮನಾರ್ಹವಾಗಿ ಕಡಿಮೆಯಾಗಿದೆ. ಮನುಷ್ಯನಿಗೆ ತೊಂದರೆಯಾದೂ ಪ್ರಕೃತಿ ಪುನಶ್ಛೇತನಗೊಳ್ಳಲು ಇದೊಂದು ಸದಾವಕಾಶವಾಯಿತು.

ಭಾರತದ್ದು ವಿಫಲ ಲಾಕ್ ಡೌನ್: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ಕೊರೋನಾ ವೈರಸ್ ನಿರ್ವಹಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಾಕ್'ಡೌನ್ ಸಂಕಷ್ಟ: 27,000 ಕ್ಯಾಬ್ ಚಾಲಕರಿಗೆ ಪರಿಹಾರ ನೀಡಿದ ಸರ್ಕಾರ
ಲಾಕ್'ಡೌನ್ ನಿಂದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಹಾಗೂ ಕ್ಯಾಬ್ ಚಾಲಕರಿಗೆ ಸರ್ಕಾರ ಘೋಷಣೆ ಮಾಡಿದ್ದ ರೂ.5 ಸಾವಿರ ಪರಿಹಾರದ ಮೊತ್ತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಆರಂಭವಾಗಿದೆ.

