lockdown

ಕೋವಿಡ್-19: ತೆಲಂಗಾಣದಲ್ಲಿ ಲಾಕ್ ಡೌನ್ ಸಂಪೂರ್ಣ ಹಿಂತೆಗೆತ
ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಸಂಪೂರ್ಣ ಕಡಿಮೆಯಾದ ಹಿನ್ನಲೆಯಲ್ಲಿ ತೆಲಂಗಾಣ ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ತೆರವುಗೊಳಿಸಿದೆ.

ಲಾಕ್ಡೌನ್ ನಿಯಮ ಉಲ್ಲಂಘನೆ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು
ನೃಪತುಂಗ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.

ಕೊವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗಳನ್ನು ಲಸಿಕೆ ಪಡೆಯದವರು ಎಂದು ವಿದೇಶಿ ವಿವಿಗಳು ಪರಿಗಣಿಸುತ್ತಿವೆ: ಕೇಂದ್ರಕ್ಕೆ ಎಬಿವಿಪಿ ಮಾಹಿತಿ
ಭಾರತದಲ್ಲಿ ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡು ಹೋದ ವಿದ್ಯಾರ್ಥಿಗಳನ್ನು ವಿದೇಶಿ ವಿಶ್ವವಿದ್ಯಾಲಯಗಳು ಲಸಿಕೆ ಹಾಕಿಸಿಕೊಳ್ಳದವರು ಎಂದು ಪರಿಗಣಿಸುತ್ತಿವೆ ಎಂದು ಆರ್ ಎಸ್ ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ ಅವರಿಗೆ ಮನವಿ ಸಲ್ಲಿಸುವ ಮೂಲಕ ಗಮನ ಸೆಳೆದಿದೆ.

ನಗರದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ವೇಗ!
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿನ ಸ್ಮಾರ್ಟ್ ಸಿಟಿ ಕೆಲಸ ಚುರುಕು ಪಡೆದಿದೆ ಎಂದು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಹೇಳಿದೆ.

ಅನ್'ಲಾಕ್ ಬೆನ್ನಲ್ಲೇ ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಶುರು: ಮಾರುಕಟ್ಟೆಗಳಲ್ಲಿ ಜನವೋ ಜನ!
ರಾಜಧಾನಿಯಲ್ಲಿ ಸೋಮವಾರ ಲಾಕ್ಡೌನ್ ಸಡಿಲಿಸಿದ ಬೆನ್ನಲ್ಲೇ ವ್ಯಾಪಾರ-ವಹಿವಾಟು ಬಿರುಸಾಗುವ ಜೊತೆಗೆ ಕೈಗಾರಿಕೆಗಳ ಚಟುವಟಿಕೆ ಆರಂಭಗೊಂಡ ಪರಿಣಾಮ ಬಹುತೇಕ ಕಡೆ ಜನ ಹಾಗೂ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು.

ರಾಜ್ಯದ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಾಗುತ್ತಿದ್ದಂತೆಯೇ ಜನಸಂಚಾರ ಶುರು!
ಕೋವಿಡ್ -19 ಪ್ರಕರಣಗಳು ಕ್ಷೀಣಿಸುತ್ತಿರುವ ಪ್ರವೃತ್ತಿಯನ್ನು ತೋರಿಸುತ್ತಿರುವ ಹಿನ್ನೆಲೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಿದ ಮೊದಲ ದಿನ ಮಳೆ ಅನೇಕ ಸ್ಥಳಗಳಲ್ಲಿ ಜನರನ್ನುಮನೆಯಲ್ಲೇ ಇರುವಂತೆ ಮಾಡಿದೆ.ಕೆಲವು ಜಿಲ್ಲೆಗಳಲ್ಲಿ, ಸ್ಥಳೀಯಾಡಳಿತವು ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿತು

ಮಾಲ್'ಗಳನ್ನು ತೆರೆಯಲು ಅನುಮತಿ ನೀಡಿ: ಸರ್ಕಾರಕ್ಕೆ ಮಾಲೀಕರ ಮನವಿ
ಮೊದಲ ಹಂತದ ಅನ್‌ಲಾಕ್ ಪ್ರಕ್ರಿಯೆಯಲ್ಲಿಯೇ ಮಾಲ್‌ಗಳಿಗೂ ತೆರೆಯಲು ಅವಕಾಶ ಕಲ್ಪಿಸಬೇಕೆಂದು ಶಾಪಿಂಗ್ ಸೆಂಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಎಸ್‌ಸಿಎಐ) ಶುಕ್ರವಾರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ತಮಿಳುನಾಡಿನಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ವಿಸ್ತರಣೆ
ತಮಿಳುನಾಡಿನ ಅನೇಕ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ದೈನಂದಿನ ಪ್ರಕರಣಗಳಲ್ಲಿ ಇಳಿಮುಖ ಕಂಡುಬರುತ್ತಿರುವ ನಡುವೆ ಕೆಲ ವಿನಾಯಿತಿಗಳೊಂದಿಗೆ ಲಾಕ್ ಡೌನ್ ಅನ್ನು ಇನ್ನೂ ಒಂದು ವಾರ ಅಂದರೆ, ಜೂನ್ 21ರವರಗೆ ವಿಸ್ತರಿಸಲಾಗಿದೆ.

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರಿಗಾಗಿ ಪ್ಯಾಕೇಜ್ ಘೋಷಿಸಿದ್ದೇವೆ: ಸಿಎಂ ಯಡಿಯೂರಪ್ಪ
ಕೋವಿಡ್ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

