lockdown

ಲಾಕ್ಡೌನ್ ಎಫೆಕ್ಟ್: ಏರ್ಏಷ್ಯಾ ಸಿಬ್ಬಂದಿ ವೇತನದಲ್ಲಿ ಶೇ. 20ರಷ್ಟು ಕಡಿತ
ಲಾಕ್ಡೌನ್ ಹಿನ್ನೆಲೆಯಲ್ಲಿ ವಿಮಾನ ಹಾರಾಟ ಸ್ಥಗಿತವಾಗಿದ್ದು ಸಂಸ್ಥೆಗೆ ಸಾಕಷ್ಟು ನಷ್ಟವಾಗಿರುವ ಕಾರಣ ಏರ್ಏಷ್ಯಾ ಇಂಡಿಯಾ ತನ್ನ ಸಿಬ್ಬಂದಿಯ ಏಪ್ರಿಲ್ ವೇತನದಲ್ಲಿ ಶೇ. 20 ರಷ್ಟು ಕಡಿತಗೊಳಿಸಿದೆ ಎಂದು ಮೂಲವೊಂದು ತಿಳಿಸಿದೆ

ದೇಶದಲ್ಲಿ ಕೊರೋನಾ ಪ್ರಭಾವ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ದೇಶದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಲಾಕ್'ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸದಿರಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೋಮವಾರ ಸೂಚನೆ ನೀಡಿದೆ.

ತೆಲಂಗಾಣದಲ್ಲಿ ಮೇ 7ರವರೆಗೆ ಲಾಕ್ ಡೌನ್ ವಿಸ್ತರಣೆ: ಸ್ವಿಗ್ಗಿ, ಜೊಮ್ಯಾಟೋ ಸರ್ವೀಸ್ ಬಂದ್
ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 7 ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.

ರಾಜ್ಯದಾದ್ಯಂತ ಏಪ್ರಿಲ್ 21ರವರೆಗೂ ಲಾಕ್'ಡೌನ್ ವಿಸ್ತರಣೆ: ರಾಜ್ಯ ಸರ್ಕಾರ
ಲಾಕ್'ಡೌನ್ ವೇಳೆ ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಅವಧಿಯನ್ನು ಎರಡು ದಿನ ವಿಸ್ತರಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ,.ವಿಜಯ್ ಭಾಸ್ಕರ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಲಾಕ್'ಡೌನ್ ಸಡಿಲಿಕೆಯು ಬುಧವಾರದಿಂದ ಅನ್ವಯವಾಗಲಿದೆ.

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೊರೋನಾ ಪ್ರಭಾವ: ಲಾಕ್'ಡೌನ್ ವಿಸ್ತರಣೆ ಕುರಿತು ಇಂದು ಸಚಿವ ಸಂಪುಟ ನಿರ್ಧಾರ
ರಾಜ್ಯದ ಆರ್ಥಿಕ ಪುನಶ್ಚೇತನಕ್ಕಾಗಿ ಲಾಕ್'ಡೌನ್ ಸಡಿಲಗೊಳಿಸುವುದು ಸೇರಿದಂತೆ ಇತೆರ ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವ ಸಂಪುಟ ಸಭೆ ಕರೆದಿದ್ದು, ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಹುಬ್ಬಳ್ಳಿ: ತಂದೆಯ ಅಂತ್ಯಸಂಸ್ಕಾರದ ಕಥೆ ಕಟ್ಟಿ ಪಾಸ್ ದುರ್ಬಳಕೆ ಮಾಡಿಕೊಂಡ ರಾಜಕೀಯ ಪುಡಾರಿ
ಲಾಕ್ಡೌನ್ ಅವಧಿಯಲ್ಲಿ ಜನರಿಗೆ ಅನುಕೂಲವಾಗುವಂತೆ ತುರ್ತು ಪರಿಸ್ಥಿತಿ ಅಗತ್ಯವಿರುವವರಿಗೆ ಜಿಲ್ಲಾಡಳಿತ ಪಾಸ್ಗಳನ್ನು ನೀಡುತ್ತಿದೆ. ಆದರೆ, ತಂದೆಯ ಅಂತ್ಯಸಂಸ್ಕಾರದ ಕಥೆ ಕಟ್ಟಿ ರಾಜಕೀಯ ಪುಡಾರಿಯೊಬ್ಬ ಪಾಸ್ ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ

ಮಂಡ್ಯ: ಕೊರೋನಾ ಕಷ್ಟಕಾಲದಲ್ಲೇ 'ಜೆನರಿಕ್’ ಔಷಧಿ ಮಳಿಗೆ ಬಂದ್!
ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜನ ಸಂಜೀವಿನಿ ಜೆನರಿಕ್ ಔಷಧಿ ಮಳಿಗೆ ಕಳೆದ ೧೦ ದಿನಗಳಿಂದಲೂ ಬಾಗಿಲು ಮುಚ್ಚಿದ್ದು ರಿಯಾಯಿತಿ ದರದಲ್ಲಿ ಔಷಧಿ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ

ಕೋವಿಡ್-19 ಪಾಸ್ ದುರುಪಯೋಗವಾದರೆ ಕ್ರಮ: ಡಿಜಿಪಿ ಪ್ರವೀಣ್ ಸೂದ್ ಎಚ್ಚರಿಕೆ
ಲಾಕ್ ಡೌನ್ ಸಮಯದಲ್ಲಿ ಅಗತ್ಯ ಕರ್ತವ್ಯಗಳಿಗಾಗಿ ವ್ಯಕ್ತಿಗಳು ಮತ್ತು ವಾಹನಗಳ ಸಂಚಾರಕ್ಕಾಗಿ ನೀಡಲಾದ ಪಾಸ್ಗಳ ದುರುಪಯೋಗದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ತುರ್ತು ಪಾಸ್, ಬೇಕಾಬಿಟ್ಟಿ ಸುತ್ತಾಡಲು ನೀಡಿರುವ ಪರವಾನಗಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಚಿತ್ರರಂಗದ ಕಾರ್ಮಿಕರ ನೆರವಿಗೆ ಇನ್ಫೋಸಿಸ್ ಫೌಂಡೇಶನ್: ಜೀವನಾಶ್ಯಕ ವಸ್ತುಗಳ ವಿತರಣೆ
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ಸಹಸ್ರಾರು ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ಇನ್ಫೋಸಿಸ್, ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಮುಂದಾಗಿದ್ದಾರೆ

