lockdown

ಲಾಕ್ ಡೌನ್ ನಿಂದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ: ಐ.ಪಿ.ಎಸ್ ನಿಂದ 24/7 ಆಪ್ತಸಲಹೆ 
ರಾಜ್ಯ

ಲಾಕ್ ಡೌನ್ ನಿಂದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ: ಐ.ಪಿ.ಎಸ್ ನಿಂದ 24/7 ಆಪ್ತಸಲಹೆ 

ಕೋವಿಡ್-19 ಲಾಕ್ ಡೌನ್ ನಿಂದ ಉಂಟಾಗಿರುವ ಪರಿಣಾಮಗಳು ಕೇವಲ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗಳಿಗಷ್ಟೇ ಸೀಮಿತವಾಗಿಲ್ಲ. ಅದು ಮಾನಸಿಕ ಒತ್ತಡ, ಆರೋಗ್ಯದ ಮೇಲೆಯೂ ಹೆಚ್ಚಿನ ಪರಿಣಾಮ ಬೀರಿದೆ. 

ಲಾಕ್'ಡೌನ್ ಘೋಷಣೆ ಬಳಿಕ ವೈರಸ್ ದ್ವಿಗುಣ ಪ್ರಮಾಣ ಇಳಿಕೆ: ಕೇಂದ್ರ ಸರ್ಕಾರ
ದೇಶ

ಲಾಕ್'ಡೌನ್ ಘೋಷಣೆ ಬಳಿಕ ವೈರಸ್ ದ್ವಿಗುಣ ಪ್ರಮಾಣ ಇಳಿಕೆ: ಕೇಂದ್ರ ಸರ್ಕಾರ

ಕೊರೋನಾ ವೈರಸ್ ವ್ಯಾಪಕವಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮಾ.25ರಿಂದ ಘೋಷಿಸಿದ್ದ ದೇಶವ್ಯಾಪಿ ಲಾಕ್'ಡೌನ್ ಪರಿಣಾಮಗಳು ಗೋಚರವಾಗಲು ಆರಂಭವಾಗಿದೆ.

ರೈತರಿಂದ 35 ಸಾವಿರ ಕೆಜಿ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಕೃಷ್ಣ ಭೈರೇಗೌಡ 
ರಾಜ್ಯ

ರೈತರಿಂದ 35 ಸಾವಿರ ಕೆಜಿ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಕೃಷ್ಣ ಭೈರೇಗೌಡ 

ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ: ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ರವೀನಾ!ಕಾರಣ ಏನು ಗೊತ್ತಾ?
ಸಿನಿಮಾ ಸುದ್ದಿ

ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ: ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ರವೀನಾ!ಕಾರಣ ಏನು ಗೊತ್ತಾ?

ಲಾಕ್ ಡೌನ್ ಮಧ್ಯೆಯೂ ತನ್ನ ಮಗ ನಿಖಿಲ್ ಕುಮಾರಸ್ವಾಮಿ ವಿವಾಹವನ್ನು ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಿವುಡ್ ನಟಿ ರವೀನಾ ಟಂಡನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ

ವೇತನ ವಿಳಂಬದಿಂದ ಆಕ್ರೋಶ, ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು
ದೇಶ

ವೇತನ ವಿಳಂಬದಿಂದ ಆಕ್ರೋಶ, ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು

ಲಾಕ್ ಡೌನ್ ಮಧ್ಯೆ ವೇತನ ವಿಳಂಬದ ಕಾರಣ ಆಕ್ರೋಶಗೊಂಡ ನಿರ್ಮಾಣ ಸಂಸ್ಥೆಯೊಂದರ ಕಾರ್ಮಿಕರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಸೊಲ್ಲಾಪುರ ಜಿಲ್ಲೆಯಲ್ಲಿ ನಡೆದಿದೆ

ಲಾಕ್ ಡೌನ್ ಬಳಿಕ ದೇಶದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚಳ, 587 ದೂರುಗಳ ಸ್ವೀಕರಿಸಿದ ಎನ್‌ಸಿಡಬ್ಲ್ಯೂ
ದೇಶ

ಲಾಕ್ ಡೌನ್ ಬಳಿಕ ದೇಶದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚಳ, 587 ದೂರುಗಳ ಸ್ವೀಕರಿಸಿದ ಎನ್‌ಸಿಡಬ್ಲ್ಯೂ

ಕೊರೋನಾವೈರಸ್ ನಿರ್ಬಂಧಗಳ ಮಧ್ಯೆ ದೇಶಾದ್ಯಂತ ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಿದೆ ಎಂದು , ರಾಷ್ಟ್ರೀಯ ಮಹಿಳಾ ಆಯೋಗವು ಹೇಳಿದೆ. ಆಯೋಗವು ಮಾರ್ಚ್ 23 ರಿಂದ ಏಪ್ರಿಲ್ 16 ರವರೆಗೆ 587 ದೂರುಗಳನ್ನು ಸ್ವೀಕರಿಸಿದೆ.  ಅದರಲ್ಲಿ 239 ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿವೆ.

ಲಾಕ್‌ಡೌನ್: ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಖಾಸಗಿ ಶಾಲೆಗಳಿಗೆ ಕೇಂದ್ರ ಒತ್ತಾಯ
ದೇಶ

ಲಾಕ್‌ಡೌನ್: ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಖಾಸಗಿ ಶಾಲೆಗಳಿಗೆ ಕೇಂದ್ರ ಒತ್ತಾಯ

ಲಾಕ್‌ಡೌನ್ ಸಮಯದಲ್ಲಿ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಹೆಚ್ಚಳ ಮತ್ತು ತ್ರೈಮಾಸಿಕ ಶುಲ್ಕವನ್ನು ಸಂಗ್ರಹಿಸುವ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಕೇಳಿದ್ದಾರೆ.

ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ
ರಾಜ್ಯ

ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ

ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ತಿಳಿಸಿ: ಬೆಂಗಳೂರು ಪೊಲೀಸರ ಮನವಿ
ರಾಜ್ಯ

ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ತಿಳಿಸಿ: ಬೆಂಗಳೂರು ಪೊಲೀಸರ ಮನವಿ

ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಅಕ್ಕಪಕ್ಕದ ಮನೆಗಳಿಗೆ ಯಾರಾದರೂ ಹೊಸಬರು ಬಂದರೆ ತಕ್ಷಣವೇ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ನಗರ ಪೊಲೀಸರು ಮನವಿ ಮಾಡಿದ್ದಾರೆ