lockdown

ಕೊರೋನಾ ಲಾಕ್‍ಡೌನ್: ಅಂಚೆ ಮೂಲಕ ವಿವಿಧ ಸೌಲಭ್ಯ, ಔಷಧಿ ರವಾನೆ
ಕೊರೋನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ ಡೌನ್ ಅವಧಿಯಲ್ಲಿ ಅಂಚೆ ಇಲಾಖೆಯು ಅಗತ್ಯ ಸೇವೆಗಳನ್ನು ನೀಡುತ್ತಿದೆ. ಮಂಗಳೂರು ವಿಭಾಗದಲ್ಲಿ ಎಲ್ಲಾ ಇಲಾಖಾ ಮತ್ತು ಶಾಖಾ ಅಂಚೆ ಕಚೇರಿಗಳು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಾರಂಭಿಸಿವೆ.

ಲಾಕ್ ಡೌನ್-2: ದೇಶಾದ್ಯಂತ ಕೋರ್ಟ್ ಗಳಲ್ಲಿ ತಾಂತ್ರಿಕ ಸಮಸ್ಯೆ
ದೇಶಾದ್ಯಂತ ಲಾಕ್ ಡೌನ್ ಇದೀಗ ಕೋರ್ಟುಗಳ ವ್ಯಾಜ್ಯಗಳ ಮೇಲೆ ಕೂಡ ಪರಿಣಾಮ ಬೀರಿದೆ. ಕಕ್ಷಿದಾರರ ಪರ ವಾದಿಸುವ ವಕೀಲರು, ನ್ಯಾಯಾಧೀಶರು ತಮ್ಮ ಕಕ್ಷಿದಾರರಿಗೆ ಅರಿವು ಮೂಡಿಸುವುದು ಕಷ್ಟವಾಗುತ್ತಿದೆ.

ಲವ್ ಇನ್ ಕೊರೋನಾ ಟೈಮ್ಸ್: ಕ್ವಾರಂಟೈನ್ ನಿಯಮ ಮುರಿದು ಗರ್ಲ್'ಫ್ರೆಂಡ್ ನೋಡಲು ಹೋದ ವ್ಯಕ್ತಿ ಜೈಲುಪಾಲು!
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಪ್ರೇಮಿಗಳ ಪಾಲಿಗೂ ದೊಡ್ಡ ಶತ್ರುವಾಗಿಯೇ ಪರಿಣಮಿಸಿದೆ. ಲಾಕ್'ಡೌನ್, ಕ್ವಾರಂಟೈನ್ ಗಳಿಂದಾಗಿ ಜನರು ಮನೆಗಳಲ್ಲಿಯೇ ಉಳಿಯುವಂತಾಗಿದ್ದು, ಲವರ್ಸ್ ಗಳು ಒಬ್ಬರನ್ನೊಬ್ಬರು ನೋಡಲಾಗದೆ ವಿಲವಿಲನೆ ಒದ್ದಾಡವಂತಾಗಿದೆ. ಆಸ್ಟ್ರೇಲಿಯಾದಲ್ಲಿ ವ್ಯಕ್ತಿಯೊಬ್ಬ ಗರ್ಲ್'ಫ್ರೆಂಡ್ ನೋಡುವ ಸಲುವಾಗಿ...

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್
ಕೊರೋನಾ ಹಿನ್ನೆಲೆಯಲ್ಲಿ ಮೇ 3 ರವರೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದೂ ಇದುವರೆಗೂ 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಲಾಕ್ ಡೌನ್ ಪರಿಣಾಮ ದೇವನದಿ ಗಂಗೆಯ ನೀರಿನ ಗುಣಮಟ್ಟ ಸುಧಾರಣೆ: ಈಗ ಕುಡಿಯುವುದಕ್ಕೂ ಯೋಗ್ಯ!
ಕೊರೋನಾ ವೈರಸ್ ಲಾಕ್ ಡೌನ್ ನಿಂದ ದೇಶಕ್ಕೇ ದೇಶವೇ ಸ್ತಬ್ಧವಾಗಿದೆ. ಜನರು ಮನೆಯಲ್ಲೇ ಉಳಿದಿದ್ದು, ಕೈಗಾರಿಕೆಗಳು ಮುಚ್ಚಿವೆ. ಪರಿಣಾಮ ವನ್ಯಜೀವಿಗಳು ಸ್ವಚ್ಚಂದವಾಗಿ ಓಡಾಡುವುದೂ ಸೇರಿದಂತೆ ಪ್ರಕೃತಿಯಲ್ಲಿ ಅನೇಕ ಬದಲಾವಣೆಗಳಾಗತೊಡಗಿದ್ದು ಈ ಸಾಲಿಗೆ ಈಗ ದೇವನದಿ ಗಂಗೆಯೂ ಸೇರ್ಪಡೆಯಾಗಿದೆ.

ಕೊರೋನಾವೈರಸ್: ದೇಶದಲ್ಲಿ 11 ಸಾವಿರಕ್ಕೂ ಹೆಚ್ಚು ಬಾಧಿತರು, 400ರ ಗಡಿಯತ್ತ ಸಾವಿನ ಸಂಖ್ಯೆ
ಕೊರೋನಾ ಹಬ್ಬದಂತೆ ತಡೆಯಲು ದೇಶದಾದ್ಯಂತ ಲಾಕ್'ಡೌನ್ ಸೇರಿದಂತೆ ಇನ್ನಿತರೆ ಬಿಗಿ ಕ್ರಮ ಕೈಗೊಂಡ ಹೊರತಾಗಿಯೂ, ಮಂಗಳವಾರ ಒಂದೇ ದಿನ ದೇಶದಾದ್ಯಂತ 1340 ಹೊಸಕೊರೋನಾ ಸೋಂಕು ಪ್ರಕರಣಗಳೂ ದಾಖಲಾಗಿದ್ದು, ಈ ಪೈಕಿ ಸೋಮವಾರ 350ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯದಲ್ಲಿ ಮಂಗಳವಾರವೂ ಹೊಸದಾಗಿ 359 ಪ್ರಕರಣಗಳು ದಾಖಲಾಗಿವೆ.

ಲಾಕ್ ಡೌನ್: 22 ದಿನದಿಂದ ಹಂಪಿ ಹೋಟೆಲ್ ನಲ್ಲಿ ಸಿಲುಕಿರುವ ಹಿರಿಯ ನಟಿ!
ಅಭಿನಯ ಶಾರದೆ ಎಂದು ಖ್ಯಾತವಾಗಿರುವ ಹಿರಿಯ ನಟಿ ಜಯಂತಿ ಈಗ ಎಲ್ಲಿದ್ದಾರೆ? ದೇಶಾದ್ಯಂತ ಲಾಕ್ ಡೌನ್ ಆದಾಗಿನಿಂದ ನಟಿ ತಮ್ಮ ಮನೆಯಲ್ಲಿ ಸಹ ಕಾಣಿಸಿಲ್ಲ. ಅವರ ಅಭಿಮಾನಿಗಳ ಈ ಎಲ್ಲಾ ಪ್ರಶ್ನೆಗೆ, ಆತಂಕಕ್ಕೆ ಇದೀಗ ಉತ್ತರ ಸಿಕ್ಕಿದೆ. ನಟಿ ಜಯಂತಿ ಹಂಪಿಯ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ.

ಮೇ 3ರವರೆಗೆ ಲಾಕ್ ಡೌನ್ ವಿಸ್ತರಣೆ; ಏ.20ರಿಂದ ಸೋಂಕು ಮುಕ್ತ ಪ್ರದೇಶಗಳಿಗೆ ಷರತ್ತುಬದ್ಧ ವಿನಾಯ್ತಿ: ಪ್ರಧಾನಿ ಮೋದಿ
ಮಾರಣಾಂತಿಕ ಕೊರೋನಾ ವೈರಸ್ ಸೋಂಕು ಹರಡುವುದನ್ನು ಸಂಪೂರ್ಣವಾಗಿ ತಡೆಯುವ ಸಲುವಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಮೋದಿಯವರ ಲಾಕ್'ಡೌನ್ ಕ್ರಮ ಪೂರ್ಣ ಪ್ರಮಾಣದಲ್ಲಿ ಜಾರಿ- ಕೇಜ್ರಿವಾಲ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಾಕ್'ಡೌನ್ ವಿಸ್ತರಣೆ ಆದೇಶವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

