lockdown

ಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ
ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ.

ಗಂಗಾವತಿ: ಮೂಕ ಪ್ರಾಣಿಗಳಿಗೆ ಯುವಕರಿಂದ ಆಹಾರ, ಒಂದೇ ದಿನ 1300 ಕೆಜಿ ಕಲ್ಲಂಗಡಿ ಖರೀದಿ!
ಕೊರೋನಾದ ಲಾಕ್ಡೌನ್ ಪರಿಣಾಮದಿಂದ ಅನ್ನಾಹಾರವಿಲ್ಲದೇ ಪರದಾಡುತ್ತಿರುವ ಮೂಕ ಪ್ರಾಣಿಗಳ ನೆರವಿಗೆ ನಗರದ ಜೈನ್ ಸಮಾಜದ ಕೆಲ ಯುವಕರು ನಿಂತು ಮಾನವೀಯತೆ ಮರೆಯುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.

ಆರ್ ಐಎಲ್ ಸಿಬ್ಬಂದಿಯನ್ನು‘ಫ್ರೆಂಟ್ ಲೈನ್ ಯೋಧರು’ಎಂದು ಬಣ್ಣಿಸಿದ ಮುಖೇಶ್ ಅಂಬಾನಿ
ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ದೇಶದಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ಸಾವಿರಾರು ನೌಕರರು ಲೈಫ್‌ಲೈನ್‌ಗಳನ್ನು ನಡೆಸಲು ಸಹಾಯ ಮಾಡುತ್ತಿದ್ದಾರೆ.

ನೋಟ್ ಅಮಾನ್ಯೀಕರಣದ ತಪ್ಪು ಪುನರಾವರ್ತನೆ: ಲಾಕ್ ಡೌನ್ ನಿರ್ಧಾರವನ್ನು ಟೀಕಿಸಿದ ಕಮಲ್ ಹಾಸನ್
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹರಡದಂತೆ ತೆಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಹೇರಲಾದ ನಿರ್ಬಂಧ ಅವರ ತಪ್ಪು ನಿರ್ಧಾರಗಳಲ್ಲಿ ಒಂದಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಟೀಕಿಸಿದ್ದಾರೆ

ಸಾಮೂಹಿಕ ನಮಾಜ್ ಮಾಡಿದ 24 ಮಂದಿ ವಿರುದ್ ಕೇಸ್, ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 22 ಮಂದಿಯ ಬಂಧನ
ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಬೀದರ್‌ನ ಕಮಲನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೊರೋನಾ ಎಫೆಕ್ಟ್: ನಿಖಿಲ್-ರೇವತಿ ವಿವಾಹ ಸರಳವಾಗಿ ಮನೆಯಲ್ಲಿಯೇ ನೆರವೇರಿಸಲು ಕುಮಾರಸ್ವಾಮಿ ನಿರ್ಧಾರ!
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರ್ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲು ಮುಂದಾಗಿದ್ದರೂ ಆದರೆ ಕೊರೋನಾ ಎಫೆಕ್ಟ್ ನಿಂದಾಗಿ ಸರಳ ಮದುವೆಗೆ ಇದೀಗ ನಿರ್ಧರಿಸಿದ್ದಾರೆ.

ಲಾಕ್ ಡೌನ್ ವೇಳೆ ಜಾಲಿ ರೈಡ್ ಅಪಘಾತ: ಪರಾರಿಯಾಗಿದ್ದ ನಟಿ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?
ತಾವು ಯಾವುದೇ ಪಾರ್ಟಿ ಮಾಡಲು ಲಾಕ್‌ಡೌನ್ ಸಂದರ್ಭದಲ್ಲಿ ಹೊರಗೆ ಹೋಗಿರಲಿಲ್ಲ, ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿಗಾಗಿ ಮನೆಯಿಂದ ಸ್ನೇಹಿತರ ಕಾರಿನಲ್ಲಿ ಹೋಗಿದ್ದೆ ಎಂದು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸ್ಯಾಂಡಲ್‌ವುಡ್ ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟಪಡಿಸಿದ್ದಾರೆ.

ಲಾಕ್ ಡೌನ್ ನಿಯಮ ಮುರಿದು ಭರ್ಜರಿ ಹುಟ್ಟುಹಬ್ಬ: ಬಿಜೆಪಿ ಶಾಸಕರ ವಿರುದ್ಧ ಎಫ್ ಐಆರ್
ಮಾರಕ ಕೊರೋನಾ ವೈರಸ್ ನಿಂದಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದರೂ ಮಹಾರಾಷ್ಟ್ರದ ಬಿಜೆಪಿ ಶಾಸಕರೊಬ್ಬರು ಮಾತ್ರ ತಮ್ಮ ಹುಟ್ಟುಹಬ್ಬದ ನಿಮಿತ್ತ ಅಪಾರ ಜನಸ್ತೋಮವನ್ನು ಸೇರಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 215 ಕೊರೋನಾ ಸೋಂಕಿತ ಪ್ರಕರಣಗಳು: ಭೋಪಾಲ್ ನಲ್ಲಿ ದಾಖಲೆಯ ಏರಿಕೆ!
ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 215 ಕ್ಕೆ ಏರಿಕೆಯಾಗಿದ್ದು, 21 ದಿನಗಳ ಲಾಕ್ ಡೌನ್ ನ ಮಧ್ಯಭಾಗದಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ.

