lockdown

ದೆಹಲಿಯಲ್ಲಿ ಕೊರೋನಾ ಪ್ರಮಾಣ ಇಳಿಕೆ; ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭ: ಸಿಎಂ ಅರವಿಂದ್ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಅಬ್ಬರ ಗಣನೀಯವಾಗಿ ತಗ್ಗಿರುವ ಹಿನ್ನಲೆಯಲ್ಲಿ ಇದೇ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇಕಡಾ 1.3ಕ್ಕೆ ಏರಿಕೆ: ಎಸ್‌ಬಿಐ ವರದಿ
2020-21ರ ನಾಲ್ಕನೇ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇಕಡಾ 1.3 ಕ್ಕೆ ತಲುಪುವ ಲಕ್ಷಣ ಇದೆ ಪೂರ್ಣ ಹಣಕಾಸು ವರ್ಷದಲ್ಲಿ ಶೇಕಡಾ 7.3 ರಷ್ಟು ಏರಬಹುದು ಎಸ್‌ಬಿಐ ಸಂಶೋಧನಾ ವರದಿ 'Ecowrap' ತಿಳಿಸಿದೆ.

ಕೋವಿಡ್-19: ದೆಹಲಿ, ಹರಿಯಾಣ, ರಾಜಸ್ಥಾನದಲ್ಲಿ ಲಾಕ್ ಡೌನ್ ವಿಸ್ತರಣೆ
ಕೋವಿಡ್-19 ಎರಡನೇ ಅಲೆ ವೇಳೆಯಲ್ಲಿ ಸೋಂಕು ಹಾಗೂ ಸಾವನ್ನು ನಿಯಂತ್ರಿಸಲು ದೆಹಲಿ, ಹರಿಯಾಣ, ರಾಜಸ್ಥಾನ, ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೇ ಅಂತ್ಯದವರೆಗೂ ಈಗಾಗಲೇ ಜಾರಿಗೊಳಿಸಲಾಗಿರುವ ಕೋವಿಡ್- ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ಲಾಕ್‌ಡೌನ್ ಆದ ಮೊದಲ 4 ವಾರಗಳಲ್ಲಿ ದೆಹಲಿ ತೊರೆದ 8 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು
ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ನಿಯಂತ್ರಿಸಲು ಲಾಕ್‌ಡೌನ್ ಜಾರಿ ಮಾಡಿದ ಮೊದಲ ನಾಲ್ಕು ವಾರಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ರಾಷ್ಟ್ರ ರಾಜಧಾನಿ ತೊರೆದಿದ್ದಾರೆ ಎಂದು ದೆಹಲಿ ಸಾರಿಗೆ ಇಲಾಖೆಯ ವರದಿಯೊಂದು ತಿಳಿಸಿದೆ.

ತಮಿಳುನಾಡಿನಲ್ಲಿ ಮೇ 24 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ
ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಕೋವಿಡ್ ಲಾಕ್ ಡೌನ್ ಅನ್ನು ಮೇ 24 ರಿಂದ ಒಂದು ವಾರ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ಪ್ರಕಟಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ಕಠಿಣ ನಿಯಮ: ಖಾಕಿಪಡೆ ಹೈ ಅಲರ್ಟ್, ಹಲವರು ವಶಕ್ಕೆ
ಕೋವಿಡ್ ಎರಡನೇ ಅಲೆಯ ತೀವ್ರ ಅಬ್ಬರವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ನ್ನು ನಿನ್ನೆ ವಿಸ್ತರಿಸಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತು.

ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ!
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಲಾಕ್ಡೌನ್ ಸಂಕಷ್ಟ: ವಿವಿಧ ವರ್ಗದ ಜನರಿಗೆ ಇಂದು ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಲಾಕ್ಡೌನ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇದರ ನಡುವಲ್ಲೇ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ರಾಜ್ಯ ಸರ್ಕಾರ ಬುಧವಾರ ಪರಿಹಾರ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಲಾಕ್ಡೌನ್ ಸಂಕಷ್ಟ: ವಲಸೆ ಕಾರ್ಮಿಕರಿಗೆ ಗದಗ ಪೊಲೀಸರ ನೆರವು
ಲಾಕ್ಡೌನ್ ಪರಿಣಾಮ ತಮ್ಮೂರಿಗೂ ತೆರಳಲು ಸಾಧ್ಯವಾಗದೆ, ಅಗತ್ಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರ ನೆರವಿಗೆ ಗದಗ ಜಿಲ್ಲೆಯ ಪೊಲೀಸರು ಮುಂದಾಗಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆಗಳು ವ್ಯಕ್ತವಾಗುತ್ತಿವೆ.

