ರಾಜ್ಯಸಾರಿ, ಐಎಲ್ಐ ಪ್ರಕರಣಗಳ ವರದಿ ಸಂಗ್ರಹಿಸುವಲ್ಲಿ ಅಧಿಕಾರಿಗಳು ವಿಫಲ: ಬೆಂಗಳೂರಿನಲ್ಲಿ ಲಾಕ್ಡೌನ್ ನಿಶ್ಫಲ?
ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡಿ ಸೋಂಕು ಹರಡುವುದನ್ನು ತಡೆಯಲು ಕೆಲ ದಿನಗಳ ಹಿಂದಷ್ಟೇ ಸಿಲಿಕಾನ್ ಸಿಟಿಯಲ್ಲಿ ಒಂದು ವಾರದ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಆದರೆ, ಈ ಲಾಕ್ಡೌನ್ ವಿಫಲವಾಯಿತೇ ಎಂಬ ಅನುಮಾನಗಳು ಇದೀಗ ಮೂಡಲು ಆರಂಭಿಸಿವೆ.