ದೇಶಎನ್ ಸಿಬಿ ಸಾಕ್ಷಿದಾರ ಗೋಸಾವಿ ಶರಣಾಗುವ ವರದಿ ಸುಳ್ಳು, ನಮಗೆ ಯಾವುದೇ ಮಾಹಿತಿ ಬಂದಿಲ್ಲ: ಲಕ್ನೊ ಪೊಲೀಸ್
ಮುಂಬೈ ಡ್ರಗ್ ಕೇಸಿನಲ್ಲಿ ನಾರ್ಕೊಟಿಕ್ಸ್ ಬ್ಯೂರೊದ ಸಾಕ್ಷಿ ಕೆ ಪಿ ಗೋಸಾವಿ ಅವರು ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುತ್ತಾರೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಲಕ್ನೊ ಪೊಲೀಸರು ತಳ್ಳಿಹಾಕಿದ್ದಾರೆ.