Lockup Death

Sivaganga custodial death: 'ಅಮ್ಮಾ ಕ್ಷಮಿಸಿ'; ಸಂತ್ರಸ್ಥನ ತಾಯಿಗೆ ತಮಿಳುನಾಡು ಸಿಎಂ MK Stalin
ತಮಿಳುನಾಡಿನ ಶಿವಗಂಗಾದಲ್ಲಿ 29 ವರ್ಷದ ವ್ಯಕ್ತಿಯ ಕಸ್ಟಡಿ ಸಾವು "ಸಮರ್ಥನೀಯವಲ್ಲ'' ಮತ್ತು ಯಾರಿಗೂ ಅಂತಹ ಗತಿ ಬರಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.

ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ರಾಥೋಡ್ ಎಂಬುವರನ್ನು 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿದ್ದರು.

ಉಡುಪಿ: ಕೇರಳ ಮೂಲದ ವ್ಯಕ್ತಿ ಲಾಕಪ್ ಡೆತ್; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಚೇರ್ಕಾಡಿ ಗ್ರಾಮದಿಂದ ಶನಿವಾರ ರಾತ್ರಿ 7.45ಕ್ಕೆ ಬ್ರಹ್ಮಾವರ ಪೊಲೀಸರಿಗೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿತ್ತು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.
ಹಾಸನ: ಕಾಶ್ಮೀರಿ ವಿದ್ಯಾರ್ಥಿಗಳಿಗೆ ಗಡ್ಡ ಟ್ರಿಮ್ ಮಾಡಲು ಒತ್ತಾಯ- ಸಿಎಂ ಗೆ ದೂರು; ಬ್ರಹ್ಮಾವರದಲ್ಲಿ ಲಾಕ್ ಅಪ್ ಡೆತ್; ವಕ್ಫ್ ವಿವಾದ: ಮೃತ ರೈತನ ಮನೆಗೆ ಕೇಂದ್ರ ಸಚಿವರ ನೇತೃತ್ವದ ನಿಯೋಗ ಭೇಟಿ

ದಾವಣಗೆರೆ: ಯುವಕನ ಸಾವು ಲಾಕಪ್ ಡೆತ್ ಅಲ್ಲ, ಆದರೂ ಪೊಲೀಸರ ಅಮಾನತಿಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಅದಿಲ್ ಸಾವು: ಪೊಲೀಸ್ ಠಾಣೆ ಧ್ವಂಸಗೊಳಿಸಿದ ಸಂಬಂಧಿಕರು!
ಮಟ್ಕಾ ಆಡಿಸುತ್ತಿದ್ದ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಚನ್ನಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಆದರೆ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗಲೇ ಮೃತಪಟ್ಟಿದ್ದು ಇದನ್ನು ಲಾಕಪ್ ಡೆತ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಉಧಂಪುರದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ ಸಾವು, ತನಿಖೆಗೆ ಆದೇಶ
ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ 35 ವರ್ಷದ ವ್ಯಕ್ತಿಯೊಬ್ಬರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.

ಬೆಂಗಳೂರು: ಪೊಲೀಸರ ಕಸ್ಟಡಿಯಲ್ಲಿದ್ದ 23 ವರ್ಷದ ಆರೋಪಿ ಲಾಕಪ್ ಡೆತ್; ಪ್ರಕರಣ ಸಿಐಡಿ ತನಿಖೆಗೆ!
ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು,ಇದೊಂದು ಲಾಕಪ್ ಡೆತ್ ಕುಟುಂಬಿಕರು ಆರೋಪಿಸಿದ್ದಾರೆ.

'ಅರ್ಜುನ್ ಗೌಡ' ಸಿನಿಮಾವನ್ನು 'ಲಾಕಪ್ ಡೆತ್' ಥರ ಮಾಡಬೇಕೆಂದು ನಿರ್ಮಾಪಕ ರಾಮು ಆಶಿಸಿದ್ದರು: ಪ್ರಜ್ವಲ್ ದೇವರಾಜ್
ಚಿಕ್ಕಂದಿನಲ್ಲಿ, ರಾಮು ಅವರ ತೊಡೆಯ ಮೇಲೆ ಕುಳಿತು ಚಿತ್ರೀಕರಣ ವೀಕ್ಷಿಸುತ್ತಿದ್ದ ದಿನಗಳನ್ನು ನೆನೆಸಿಕೊಂಡು ಪ್ರಜ್ವಲ್ ಭಾವುಕರಾಗುತ್ತಾರೆ. ಸಿನಿಮಾ ಡಿಸೆಂಬರ್ 31ರಂದು ಬಿಡುಗಡೆ ಕಾಣುತ್ತಿದೆ.

