ರಾಜ್ಯ‘ಕಲ್ಯಾಣ ಕರ್ನಾಟಕ’ ಪ್ರದೇಶದ ಜಿಲ್ಲೆಗಳಲ್ಲಿ ಮಿಡತೆ ಹಾವಳಿ ಸಾಧ್ಯತೆ: ಕೃಷಿ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ
ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನ ನಡುವೆಯೇ ಬೀದರ್ ಮತ್ತು ಕಲಬುರಗಿ ಸೇರಿದಂತೆ ಕಲ್ಯಾಣ-ಕರ್ನಾಟಕದ ಜಿಲ್ಲೆಗಳಲ್ಲಿ ಮಿಡತೆ ಹಾವಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ಎದುರಿಸಲು ಸಂಬಂಧಿತ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.