ದೇಶಬಂಗಾಳಿ ವಿರೋಧಿ ಹೇಳಿಕೆ: ಪರೇಶ್ ರಾವಲ್ ವಿರುದ್ಧ ಕೇಸ್ ದಾಖಲು
ಬಂಗಾಳಿ ಸಮುದಾಯ ಮತ್ತಿತರ ಸಮುದಾಯದ ನಡುವಣ ಸೌಹಾರ್ದತೆ ಹಾಳು ಮತ್ತು ಹಿಂಸಾಚಾರ ಪ್ರಚೋದನೆ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಪರೇಶ್ ರಾವಲ್ ವಿರುದ್ಧ ಸಿಪಿಐ(ಎಂ) ಪೊಲೀಸ್ ದೂರು ದಾಖಲಿಸಿದೆ. ಸಿಪಿಐ-ಎಂ ಮುಖಂಡ ಎಂಡಿ ಸಲೀಂ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.