Lodha committee

ಪ್ರಸ್ತುತ ಬಿಸಿಸಿಐ ತನ್ನ ಘನತೆಯನ್ನು ಕಳೆದುಕೊಂಡಿದೆ: ಅನುರಾಗ್ ಠಾಕೂರ್
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತನ್ನ ಘನತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿದ್ದಾರೆ...

ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆ ಕೋರಿದ ಅನುರಾಗ್ ಠಾಕೂರ್
ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಿಂದ ನ್ಯಾಯಾಂಗ ನಿಂದನೆ ತೂಗುಗತ್ತಿ ಎದುರಿಸುತ್ತಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಕೊನೆಗೂ ಸುಪ್ರೀಂ ಕೋರ್ಟ್ ನಲ್ಲಿ ಬೇಷರತ್ ಕ್ಷಮೆ ಕೋರಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣ: ಅನುರಾಗ್ ಠಾಕೂರ್ ಗೆ ತಾತ್ಕಾಲಿಕ ರಿಲೀಫ್!
ಲೋಧಾ ಸಮಿತಿ ಶಿಫಾರಸ್ಸು ಜಾರಿ ಮಾಡದ ಹಿನ್ನಲೆಯಲ್ಲಿ ನ್ಯಾಯಾಂಗ ನಿಂದನೆ ತೂಗುಕತ್ತಿ ಎದುರಿಸುತ್ತಿದ್ದ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ವಿಚಾರಣೆಯಲ್ಲಿ ಖುದ್ಧು ಹಾಜರಾತಿಯಿಂದ ವಿನಾಯಿತಿ ನೀಡಿದೆ.

ಬಿಸಿಸಿಐಗೆ ಮತ್ತೆ ಸಂಕಷ್ಟ ತಂದಿಟ್ಟ ಲೋಧಾ ಸಮಿತಿ
ನಿವೃತ್ತ ನ್ಯಾಯಮೂರ್ತಿ ಲೋಧಾ ನೇತೃತ್ವದ ಸಮಿತಿ ನಾಲ್ಕು ರಾಜ್ಯ ಕ್ರಿಕೆಟ್ ಸಂಸ್ಥೆಗಳ ವ್ಯವಹಾರದ ಕುರಿತಾಗಿ ಅಕೌಂಟಿಂಗ್ ಸಂಸ್ಥೆ ಡಿಲಾಯ್ಟ್ ನೀಡಿದ ವರದಿಯನ್ನು...

ಬಿಸಿಸಿಐಗೆ ಪ್ರತ್ಯೇಕ ಲೆಕ್ಕ ಪರಿಶೋಧಕರನ್ನು ನೇಮಿಸಿ: ಲೋಧಾ ಸಮಿತಿಗೆ ಸುಪ್ರೀಂ ಆದೇಶ
ಮಾಧ್ಯಮ ಹಕ್ಕು, ಒಪ್ಪಂದಗಳು ಸೇರಿದಂತೆ ಬಿಸಿಸಿಐನ ಎಲ್ಲಾ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳಲು ಪ್ರತ್ಯೇಕ ಆಡಿಟರ್ ನೇಮಿಸಬೇಕು ಎಂದು ಲೋಧಾ ...

ಲೋಧಾ ಸಮಿತಿ ಶಿಫಾರಸು ಜಾರಿ, ಸುಪ್ರೀಂ ಕೋರ್ಟ್ ನಿಂದ ನಾಳೆ ಅಂತಿಮ ಆದೇಶ
ಲೋಧಾ ಸಮಿತಿಯ ಶಿಫಾರಸು ಜಾರಿಗೆ ಸಂಬಂಧಿಸಿದಂತೆ ಗುರುವಾರ ಸುಪ್ರೀಂ ಕೋರ್ಟ್ ಭಾರತೀಯ ಕ್ರಿಕೆಟ್ ನಿಯಂತ್ರಣ...

ಬಿಸಿಸಿಐ ವರ್ಸಸ್ ಲೋಧಾ ಸಮಿತಿ ತಿಕ್ಕಾಟಕ್ಕೆ ಭಾರತ, ನ್ಯೂಜಿಲೆಂಡ್ ಸರಣಿ ಬಲಿ!
ಭಾರತೀಯ ಕ್ರಿಕೆಟ್ ಸಂಸ್ಥೆ ಹಾಗೂ ಲೋಧಾ ಸಮಿತಿ ನಡುವಿನ ತಿಕ್ಕಾಟ ತಾರರಕ್ಕೇರಿದ್ದು, ಈ ತಿಕ್ಕಾಟಕ್ಕೆ ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕ್ರಿಕೆಟ್ ಸರಣಿಯೇ ರದ್ದಾಗುವ ಭೀತಿ ಎದುರಾಗಿದೆ.

ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್ ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಾಧೀಶ ಲೋಧ ನೇತೃತ್ವದ ಲೋಧ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಉಲ್ಲಂಘಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ...

ಲೋಧಾ ಸಮಿತಿ ಶಿಫಾರಸ್ಸು; ಐಪಿಎಲ್ ಟಿವಿ ಪ್ರಸಾರ ಹಕ್ಕು ಹರಾಜಿಗೆ ಮುಂದಾದ ಬಿಸಿಸಿಐ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಭ್ರಷ್ಟಾಚಾರ ಹಗರಣಗಳ ಮೂಲಕ ಕುಖ್ಯಾತಿ ಪಡೆದಿದ್ದ ಬಿಸಿಸಿಐ ಇದೀಗ ಕುಖ್ಯಾತಿ ಕಳಚಿಕೊಳ್ಳಲು ಯತ್ನಿಸುತ್ತಿದ್ದ ಇದೇ ಮೊದಲ ಬಾರಿಗೆ ಐಪಿಎಲ್ ಪ್ರಸಾರ ಹಕ್ಕನ್ನು ಹರಾಜಿನ ಮೂಲಕ ಮಾರಾಟಕ್ಕಿಟ್ಟಿದೆ.

