logo

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಟೂರ್ನಿಗೂ ಮುನ್ನ ಜನವರಿ 25ರಂದು ಪ್ಯಾಲೆಸ್ ಗ್ರೌಂಡ್ಸ್‌ನ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಆಟಗಾರರ ಆಯ್ಕೆ ಹಾಗೂ ಜೆರ್ಸಿ ಅನಾವರಣ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಳನಳಿಸುತ್ತಿದೆ ಕನ್ನಡ: ಲಾಂಛನ ಕನ್ನಡಮಯ!
ರಾಜ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಳನಳಿಸುತ್ತಿದೆ ಕನ್ನಡ: ಲಾಂಛನ ಕನ್ನಡಮಯ!

ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಸೂಚನೆ ಬೆನ್ನಲ್ಲೇ ‌ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ‌ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.

ಮುಂಬೈ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಲೋಗೋ ಅನಾವರಣ ಸಾಧ್ಯತೆ
ದೇಶ

ಮುಂಬೈ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಲೋಗೋ ಅನಾವರಣ ಸಾಧ್ಯತೆ

ಬಿಜೆಪಿಯನ್ನು ಲೋಕಸಭಾ ಚುನಾವಣೆಯಲ್ಲಿ ಮಣಿಸುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ಇಂಡಿಯಾ ಮೈತ್ರಿಕೂಟದ ಸಭೆ ಆ.31- ಸೆ.1 ರಂದು ನಡೆಯಲಿದೆ. 

ಟ್ವಿಟ್ಟರ್ ಲೋಗೋ ಬದಲಿಸಿದ ಎಲಾನ್ ಮಸ್ಕ್: ನೀಲಿ ಹಕ್ಕಿ ಬದಲು ಬಂತು ಡಾಗ್!
ವಿದೇಶ

ಟ್ವಿಟ್ಟರ್ ಲೋಗೋ ಬದಲಿಸಿದ ಎಲಾನ್ ಮಸ್ಕ್: ನೀಲಿ ಹಕ್ಕಿ ಬದಲು ಬಂತು ಡಾಗ್!

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.

ಬೀದರ್ ಉತ್ಸವ 2023: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ರಾಜ್ಯ

ಬೀದರ್ ಉತ್ಸವ 2023: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.

ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ
ರಾಜ್ಯ

ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. 

ರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿ, 50,000 ರೂ. ಬಹುಮಾನ ಗೆಲ್ಲಿ: ಸಚಿವ ಡಾ.ನಾರಾಯಣಗೌಡ
ರಾಜ್ಯ

ರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿ, 50,000 ರೂ. ಬಹುಮಾನ ಗೆಲ್ಲಿ: ಸಚಿವ ಡಾ.ನಾರಾಯಣಗೌಡ

26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50, 000 ರೂಪಾಯಿ ಬಹುಮಾನ ನೀಡುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ. 

ಐಪಿಎಲ್ 2020: ಹೀಗಿದೆ ಆರ್ ಸಿಬಿ ಹೊಸ ಲೋಗೋ!
ಕ್ರಿಕೆಟ್

ಐಪಿಎಲ್ 2020: ಹೀಗಿದೆ ಆರ್ ಸಿಬಿ ಹೊಸ ಲೋಗೋ!

ಐಪಿಎಲ್ 2020 ಆವೃತ್ತಿ ಮಾರ್ಚ್ 29 ರಿಂದ ಪ್ರಾರಂಭವಾಗುತ್ತಿದೆ. ಇದಕ್ಕೂ ಮುನ್ನ ಆರ್ ಸಿಬಿ ತನ್ನ ಹೊಚ್ಚ ಹೊಸ ಲೋಗೋ ಬಿಡುಗಡೆಗೊಳಿಸಿದೆ. 

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ
ರಾಜ್ಯ

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ ಬಿಡುಗಡೆ ಮಾಡಿದರು.