Lok Adalat

ಲೋಕ ಅದಾಲತ್‌ ಮೆಗಾ ದಾಖಲೆ: ಶೇ.50 ಟ್ರಾಫಿಕ್‌ ದಂಡದ ರಿಯಾಯತಿಯ 19 ಲಕ್ಷ ಕೇಸ್ ಕ್ಲೋಸ್; 55 ಕೋಟಿ ರೂ ಆದಾಯ!
ರಾಜ್ಯ

ಲೋಕ ಅದಾಲತ್‌ ಮೆಗಾ ದಾಖಲೆ: ಶೇ.50 ಟ್ರಾಫಿಕ್‌ ದಂಡದ ರಿಯಾಯತಿಯ 19 ಲಕ್ಷ ಕೇಸ್ ಕ್ಲೋಸ್; 55 ಕೋಟಿ ರೂ ಆದಾಯ!

ಜುಲೈ 11 ರಂದು ರಾಜ್ಯಾದ್ಯಂತ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 78.79 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಇದರಲ್ಲಿ 2.54 ಲಕ್ಷ ಬಾಕಿ ಇದ್ದ ಪ್ರಕರಣಗಳು ಹಾಗೂ 76.25 ಲಕ್ಷ ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿವೆ.

ಲೋಕ ಅದಾಲತ್‌ನಲ್ಲಿ ಒಂದೇ ದಿನ 58.67 ಲಕ್ಷ ಪ್ರಕರಣಗಳು ಇತ್ಯರ್ಥ, ಇದು ಅದ್ಭುತ ಯಶಸ್ಸು: ನ್ಯಾ. ವಿ ಕಾಮೇಶ್ವರ ರಾವ್
ರಾಜ್ಯ

ಲೋಕ ಅದಾಲತ್‌ನಲ್ಲಿ ಒಂದೇ ದಿನ 58.67 ಲಕ್ಷ ಪ್ರಕರಣಗಳು ಇತ್ಯರ್ಥ, ಇದು ಅದ್ಭುತ ಯಶಸ್ಸು: ನ್ಯಾ. ವಿ ಕಾಮೇಶ್ವರ ರಾವ್

ಲೋಕ ಅದಾಲತ್ 55.56 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಜನರು ನ್ಯಾಯಾಲಯಗಳಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ ಎಂದು ಹೇಳಿದರು.

ಲೋಕ ಅದಾಲತ್‌: ವಿಚ್ಛೇದನ ಅರ್ಜಿ ಹಿಂಪಡೆದು 5 ವರ್ಷಗಳ ಬಳಿಕ ಒಂದಾದ ದಂಪತಿ
ರಾಜ್ಯ

ಲೋಕ ಅದಾಲತ್‌: ವಿಚ್ಛೇದನ ಅರ್ಜಿ ಹಿಂಪಡೆದು 5 ವರ್ಷಗಳ ಬಳಿಕ ಒಂದಾದ ದಂಪತಿ

ಭಾಗೀರಥಿ ಪರವಾಗಿ ವಕೀಲ ನಂಜಯ್ಯ ಹಾಗೂ ಅನಿಲ್ ರಾಜ್ ಪರ ವಕೀಲ ಸಿದ್ದರಾಜು ವಾದ ಮಂಡಿಸಿದ್ದರು. ಎರಡು ಕಡೆಯ ವಕೀಲರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ದಂಪತಿ ಒಂದಾದರು.

ಲೋಕ ಅದಾಲತ್‌: ಸಂಧಾನ ಮೂಲಕ 38 ಲಕ್ಷ ಪ್ರಕರಣ ಇತ್ಯರ್ಥ; 2,248 ಕೋಟಿ ರೂ ಪರಿಹಾರ ಪಾವತಿ
ರಾಜ್ಯ

ಲೋಕ ಅದಾಲತ್‌: ಸಂಧಾನ ಮೂಲಕ 38 ಲಕ್ಷ ಪ್ರಕರಣ ಇತ್ಯರ್ಥ; 2,248 ಕೋಟಿ ರೂ ಪರಿಹಾರ ಪಾವತಿ

ಡಿಸೆಂಬರ್ 14 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ರಾಜ್ಯಾದ್ಯಂತ ಒಂದೇ ದಿನದಲ್ಲಿ ಸೌಹಾರ್ದಯುತವಾಗಿ ಒಟ್ಟು 38.80 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಟ್ಟು 2,248 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ.

ಲೋಕ ಅದಾಲತ್: ಒಂದೇ ದಿನ ದಾಖಲೆಯ 35 ಲಕ್ಷ ಪ್ರಕರಣಗಳು ಇತ್ಯರ್ಥ; ಪ್ರತಿಷ್ಠೆ ಮರೆತು ಮತ್ತೆ ಒಂದಾದ 248 ಜೋಡಿಗಳು!
ರಾಜ್ಯ

ಲೋಕ ಅದಾಲತ್: ಒಂದೇ ದಿನ ದಾಖಲೆಯ 35 ಲಕ್ಷ ಪ್ರಕರಣಗಳು ಇತ್ಯರ್ಥ; ಪ್ರತಿಷ್ಠೆ ಮರೆತು ಮತ್ತೆ ಒಂದಾದ 248 ಜೋಡಿಗಳು!

ಸೆಪ್ಟೆಂಬರ್​ 14ರಂದು ನಡೆದಿದ್ದ ರಾಷ್ಟ್ರೀಯ ಲೋಕ್ ಅದಾಲತ್​ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಕೇಸ್​ ಹಾಗೂ 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ.

ಲೋಕ ಅದಾಲತ್‌: ಸಂಧಾನ ಮೂಲಕ 40 ಲಕ್ಷ ಪ್ರಕರಣಗಳು ಇತ್ಯರ್ಥ, 2,640 ಕೋಟಿ ರೂ ಪರಿಹಾರ ಪಾವತಿ
ರಾಜ್ಯ

ಲೋಕ ಅದಾಲತ್‌: ಸಂಧಾನ ಮೂಲಕ 40 ಲಕ್ಷ ಪ್ರಕರಣಗಳು ಇತ್ಯರ್ಥ, 2,640 ಕೋಟಿ ರೂ ಪರಿಹಾರ ಪಾವತಿ

ಕೆಎಸ್‌ಎಲ್‌ಎಸ್‌ಎ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರವು ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ನೀಡಿ ಕಾಲಾವಧಿ ವಿಸ್ತರಣೆ ಮಾಡಿದ್ದರಿಂದ 9,00,935 ಪ್ರಕರಣಗಳು ಇತ್ಯರ್ಥವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ 694 ಕೋಟಿ ಹರಿದು ಬಂದಿದೆ.

ಲೋಕ ಅದಾಲತ್‌: 25 ಲಕ್ಷಕ್ಕೂ ಅಧಿಕ ಪ್ರಕರಣ ಇತ್ಯರ್ಥ
ರಾಜ್ಯ

ಲೋಕ ಅದಾಲತ್‌: 25 ಲಕ್ಷಕ್ಕೂ ಅಧಿಕ ಪ್ರಕರಣ ಇತ್ಯರ್ಥ

ರಾಜ್ಯದಾದ್ಯಂತ ಕಳೆದ ಶನಿವಾರ ನಡೆಸಿದ ರಾಷ್ಟ್ರೀಯ ಲೋಕ್‌ ಅದಾಲತ್​ನಲ್ಲಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.

ಲೋಕ ಅದಾಲತ್‌: ಸಂಧಾನ ಮೂಲಕ 64.13 ಲಕ್ಷ ಪ್ರಕರಣಗಳು ಇತ್ಯರ್ಥ, ಸಾರ್ವಕಾಲಿಕ ದಾಖಲೆ
ರಾಜ್ಯ

ಲೋಕ ಅದಾಲತ್‌: ಸಂಧಾನ ಮೂಲಕ 64.13 ಲಕ್ಷ ಪ್ರಕರಣಗಳು ಇತ್ಯರ್ಥ, ಸಾರ್ವಕಾಲಿಕ ದಾಖಲೆ

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಫೆಬ್ರವರಿ 11, 2023 ರಂದು ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 64.13 ಲಕ್ಷ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಹೊಸ ದಾಖಲೆ: ಲೋಕ ಅದಾಲತ್ ನಲ್ಲಿ 7.65 ಲಕ್ಷ ಪ್ರಕರಣಗಳು ಇತ್ಯರ್ಥ
ರಾಜ್ಯ

ಹೊಸ ದಾಖಲೆ: ಲೋಕ ಅದಾಲತ್ ನಲ್ಲಿ 7.65 ಲಕ್ಷ ಪ್ರಕರಣಗಳು ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜ್ಯದ ಎಲ್ಲ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2.23 ಲಕ್ಷ ಸಂಚಾರ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ 7.65 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.