ರಾಜಕೀಯLok Poll Survey: ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.