Lok Sabha Election 2024

ಬಿಜೆಪಿ ಹೇರಿರುವ ನಿರುದ್ಯೋಗವೇ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ವಿಷಯ: ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೇರಿರುವ ನಿರುದ್ಯೋಗವೇ ದೊಡ್ಡ ವಿಷಯವಾಗಿದೆ. ಯುವಕರು ಉದ್ಯೋಗಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ ಮತ್ತು ದೇಶವು ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಬಿಜೆಪಿ ಸುಳ್ಳಿನ ಮೇಲೆ, ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ
ಕೋಲಾರ ಜಿಲ್ಲೆ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಿಎಂ, ಡಿಸಿಎಂ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ

'ರಾಜಮನೆತನ'ಕ್ಕೆ ಬಿಜೆಪಿ ಮನ್ನಣೆ: ಲೋಕಸಭೆ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ರಾಜವಂಶಸ್ಥರು ಕಣಕ್ಕೆ!
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಹಿಂದಿನ ರಾಜಮನೆತನದ 10ಕ್ಕೂ ಹೆಚ್ಚು ವಂಶಸ್ಥರನ್ನು ಕಣಕ್ಕಿಳಿಸಿದೆ, ಅವರಲ್ಲಿ ಕೆಲವರು ಚೊಚ್ಚಲ ಬಾರಿಗೆ ರಾಜಕೀಯ ಜೀವನಕ್ಕೆ ಪದಾರ್ಪಣೆ ಮಾಡಿದವರಾಗಿದ್ದಾರೆ.

ಕುರುಬ ಸಮುದಾಯ ಓಲೈಕೆಗೆ ಮುಂದು: ಇಂದು BJP MLC ಅಡಗೂರು ವಿಶ್ವನಾಥ್ ಭೇಟಿ ಮಾಡಲಿರುವ HDK
ತಮ್ಮ ಇದುವರೆಗಿನ ರಾಜಕೀಯ ಜೀವನದಲ್ಲಿ ಕುರುಬ ಸಮುದಾಯದವರ ಓಲೈಕೆಯಿಂದ ದೂರವೇ ಇದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಈಗ ಲೋಕಸಭೆ ಚುನಾವಣೆಗೆ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಆ ಸಮುದಾಯದವರ ಓಲೈಕೆಗೆ ಮುಂದಾಗಿದ್ದಾರೆ.

EVM ಮತ್ತು ಕಾಗದದ ಮತಪತ್ರ: ವಿದ್ಯುನ್ಮಾನ ಮತ ಯಂತ್ರ ಬಗ್ಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಭಾರತ ದೇಶದ ಚುನಾವಣೆಗಳಲ್ಲಿ ಚುನಾವಣಾ ಮತಯಂತ್ರಗಳು ಅಥವಾ EVMಗಳ ಬಳಕೆಯನ್ನು ಧನಾತ್ಮಕ ರೀತಿಯಲ್ಲಿ ಕಾಣಲು ಕಾಂಗ್ರೆಸ್ ಪಕ್ಷವು ಭಾರತೀಯ ಚುನಾವಣೆಗಳನ್ನು ಕಾಗದದ ಮತಪತ್ರ ಮತ್ತು ಯಂತ್ರಗಳೆರಡನ್ನೂ ಬಳಸುವ ಹೈಬ್ರಿಡ್ ಆಗಿ ಪರಿವರ್ತಿಸುವ ಭರವಸೆ ಈ ಬಾರಿಯ ಚುನಾವಣಾ ಆಶೋತ್ತರದಲ್ಲಿ ನೀಡಿದೆ.

ಲೋಕಸಭೆ ಚುನಾವಣೆ 2024: ಕಾಂಗ್ರೆಸ್ ನಾಯಕ ಶಶಿ ತರೂರ್ ಆಸ್ತಿ ಎಷ್ಟಿದೆ ಗೊತ್ತಾ?
ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದು, 55 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಉದ್ಧವ್ ಠಾಕ್ರೆ ಕುರಿತು ಟೀಕೆ: Sanjay Nirupam ಕಾಂಗ್ರೆಸ್ ನಿಂದ ಉಚ್ಛಾಟನೆ!
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಹಾರಾಷ್ಟ್ರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕ ಸಂಜಯ್ ನಿರುಪಮ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಮಂಡ್ಯ ಬಿಟ್ಟು ಹೋಗಲ್ಲ; ಏ.6ರಂದು ಬಿಜೆಪಿ ಸೇರ್ಪಡೆ: ಸುಮಲತಾ ಅಂಬರೀಷ್
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನನ್ನ ಬೆಂಬಲ ಎಂದ ಅಭಿಮಾನಿಗಳ 'ಮಂಡ್ಯ ಗೌಡ್ತಿ'

ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಬಿಎಸ್ ಯಡಿಯೂರಪ್ಪ ಭವಿಷ್ಯ
ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ.

