Lok Sabha Election 2024

ಮುಂದಿನ ವರ್ಷ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್: ಅಕ್ಟೋಬರ್ 10ರಿಂದ ಹಣಕಾಸು ಸಚಿವಾಲಯ ಬಜೆಟ್ ಪೂರ್ವ ಸಭೆ
ದೇಶ

ಮುಂದಿನ ವರ್ಷ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್: ಅಕ್ಟೋಬರ್ 10ರಿಂದ ಹಣಕಾಸು ಸಚಿವಾಲಯ ಬಜೆಟ್ ಪೂರ್ವ ಸಭೆ

ಮುಂದಿನ ವರ್ಷ ಏಪ್ರಿಲ್ -ಮೇ ತಿಂಗಳಲ್ಲಿ ದೇಶದ ಸಾರ್ವತ್ರಿಕ ಚುನಾವಣೆ ನಡೆಯಲಿರುವುದರಿಂದ ಬರುವ ವರ್ಷ ಫೆಬ್ರವರಿಯಲ್ಲಿ ಮಂಡಿಸುವ ಮಧ್ಯಂತರ ಕೇಂದ್ರ ಬಜೆಟ್ ಎನ್ ಡಿಎ ಸರ್ಕಾರಕ್ಕೆ ಮಹತ್ವದ್ದಾಗಿದೆ. 

ದೆಹಲಿಯಲ್ಲಿ ದೇವೇಗೌಡ; ಬುಧವಾರ ಕುಮಾರಸ್ವಾಮಿ ಪ್ರಯಾಣ, ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಿರ್ಣಾಯಕ ಹಂತಕ್ಕೆ?
ರಾಜಕೀಯ

ದೆಹಲಿಯಲ್ಲಿ ದೇವೇಗೌಡ; ಬುಧವಾರ ಕುಮಾರಸ್ವಾಮಿ ಪ್ರಯಾಣ, ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಿರ್ಣಾಯಕ ಹಂತಕ್ಕೆ?

2024ರ ಸಾರ್ವತ್ರಿಕ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಹೆಚ್ಚಿನ ಮಾತುಕತೆಗಾಗಿ ಕುಮಾರಸ್ವಾಮಿ ಅವರು ಬುಧವಾರ ದೆಹಲಿಗೆ ಹೋಗುವ ಸಾಧ್ಯತೆಯಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ, ಆದರೆ ಮತ ವರ್ಗಾವಣೆ ಅಂದುಕೊಂಡಷ್ಟು ಸರಳವಲ್ಲ; ರಾಜಕೀಯ ವಿಶ್ಲೇಷಕರು ಏನಂತಾರೆ?
ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ, ಆದರೆ ಮತ ವರ್ಗಾವಣೆ ಅಂದುಕೊಂಡಷ್ಟು ಸರಳವಲ್ಲ; ರಾಜಕೀಯ ವಿಶ್ಲೇಷಕರು ಏನಂತಾರೆ?

ಲೋಕಸಭೆ ಚುನಾವಣೆ 2024ಕ್ಕೆ ಮುನ್ನ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಈಗ ರಾಜ್ಯ ರಾಜಕೀಯ ವಲಯದಲ್ಲಿ ಬಹಳ ಚರ್ಚೆಯ ವಿಷಯವಾಗಿದೆ. 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವನ್ನು ಒಂಟಿಯಾಗಿ ಎದುರಿಸಿದ್ದ ಬಿಜೆಪಿ ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 25ರಲ್ಲಿ ಜಯ ಗಳಿಸಿ ಶೇ.52ರಷ್ಟು ಮತ ಗಳಿಸಿತ್ತು.

ಪ್ರಜಾಪ್ರಭುತ್ವ-ಸಂವಿಧಾನ ಹಕ್ಕುಗಳ ರಕ್ಷಣೆಗೆ ನಾವೆಲ್ಲರೂ ಒಗ್ಗೂಡುತ್ತಿದ್ದೇವೆ: ವಿಪಕ್ಷ ನಾಯಕರ ಸಭೆಯ ಮುನ್ನ ಕಾಂಗ್ರೆಸ್ ನಾಯಕರ ಹೇಳಿಕೆ
ರಾಜಕೀಯ

ಪ್ರಜಾಪ್ರಭುತ್ವ-ಸಂವಿಧಾನ ಹಕ್ಕುಗಳ ರಕ್ಷಣೆಗೆ ನಾವೆಲ್ಲರೂ ಒಗ್ಗೂಡುತ್ತಿದ್ದೇವೆ: ವಿಪಕ್ಷ ನಾಯಕರ ಸಭೆಯ ಮುನ್ನ ಕಾಂಗ್ರೆಸ್ ನಾಯಕರ ಹೇಳಿಕೆ

ಲೋಕಸಭೆ ಚುನಾವಣೆ 2024ಕ್ಕೆ ಮುನ್ನುಡಿಯಾಗಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿರುಸಿನ ರಾಜಕೀಯ ಚಟುವಟಿಕೆಯ ತಾಣವಾಗುತ್ತಿದೆ. ದೇಶದ ಘಟಾನುಘಟಿ ರಾಜಕೀಯ ನಾಯಕರು ರಾಜಧಾನಿಗೆ ಆಗಮಿಸುತ್ತಿದ್ದಾರೆ.

ಮೋದಿ ಮಣಿಸಲು 'ಮಹಾ' ತಂತ್ರ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಸಭೆ, ರಣಕಹಳೆಗೆ ವೇದಿಕೆ ಸಜ್ಜು
ರಾಜ್ಯ

ಮೋದಿ ಮಣಿಸಲು 'ಮಹಾ' ತಂತ್ರ: ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ವಿಪಕ್ಷಗಳ ಸಭೆ, ರಣಕಹಳೆಗೆ ವೇದಿಕೆ ಸಜ್ಜು

2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಮಹಾಘಟ್ ಬಂಧನ್ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರ ಎನ್ ಡಿಎಗೆ ಸೆಡ್ಡು ಹೊಡೆದು ಅಧಿಕಾರಕ್ಕೆ ಬರಲು ತಂತ್ರ ರೂಪಿಸುತ್ತಿದ್ದು ಅದರ ಭಾಗವಾಗಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸಭೆ ಸೇರುತ್ತಿವೆ.

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ರಚಿಸಲು ಎಲ್ಲಾ ವಿಪಕ್ಷಗಳ ತಂತ್ರ: ಜುಲೈ 17-18ರಂದು ಸಭೆ
ದೇಶ

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ರಚಿಸಲು ಎಲ್ಲಾ ವಿಪಕ್ಷಗಳ ತಂತ್ರ: ಜುಲೈ 17-18ರಂದು ಸಭೆ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್, ಸ್ಥಳೀಯ ಪಕ್ಷಗಳು ಸೇರಿದಂತೆ ವಿಪಕ್ಷಗಳು ಒಟ್ಟು ಸೇರಿ ತಂತ್ರ ಹೆಣೆಯಲು ಮುಂದಾಗಿದ್ದು ಅದರಂತೆ ಕಳೆದ ವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗಿತ್ತು. 

2024 ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ 6 ರಿಂದ 7 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಜಗದೀಶ್ ಶೆಟ್ಟರ್
ರಾಜಕೀಯ

2024 ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ 6 ರಿಂದ 7 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಜಗದೀಶ್ ಶೆಟ್ಟರ್

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತರ ಕರ್ನಾಟಕದ 11 ಸ್ಥಾನಗಳಲ್ಲಿ 6ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ವಿಧಾನ ಪರಿಷತ್ ನ ನೂತನ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

2024ರಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ: ಮಾಯಾವತಿ
ದೇಶ

2024ರಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ: ಮಾಯಾವತಿ

ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಇಲ್ಲಿ ಘೋಷಿಸಿದರು.