Lok Sabha Election 2024

ಕಾಂಗ್ರೆಸ್ ಅಲ್ಪಸಂಖ್ಯಾತರ 'ಬಹುದೊಡ್ಡ ಶತ್ರು'; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ
ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ.

Lok Sabha election 2024, 6ನೇ ಹಂತ: ಮಧ್ಯಾಹ್ನ 1 ಗಂಟೆಯವರೆಗೆ ಶೇ.39.13ರಷ್ಟು ಮತದಾನ; ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ
ಉತ್ತರ ಪ್ರದೇಶದ 14 ಸ್ಥಾನಗಳು, ಹರ್ಯಾಣದ ಎಲ್ಲಾ 10 ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಎಂಟು ಸ್ಥಾನಗಳು, ದೆಹಲಿಯ ಎಲ್ಲಾ ಏಳು ಸ್ಥಾನಗಳು, ಒಡಿಶಾದ 6 ಸ್ಥಾನಗಳು, ಜಾರ್ಖಂಡ್‌ನ 4 ಸ್ಥಾನಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಪ್ರಗತಿಯಲ್ಲಿದೆ.

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಈ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದೆ: ಮಲ್ಲಿಕಾರ್ಜುನ ಖರ್ಗೆ
ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ವಿಶ್ವಾಸ ಕೊರತೆಯಿಂದಲ್ಲ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಕ್ತಿ ಹೊಂದಿರುವ ಇತರ ಪಕ್ಷಗಳಿಗೆ ಅವಕಾಶ ಮಾಡಿಕೊಟ್ಟು ಇಂಡಿಯೊ ಒಕ್ಕೂಟದ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲು ನಾವು ಈ ತಂತ್ರವನ್ನು ಅನುಸರಿಸಿದೆವು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LokSabha Elections 2024: 5ನೇ ಹಂತದಲ್ಲಿ ಶೇ.60.09ರಷ್ಟು ಮತದಾನ, ಬಾರಾಮುಲ್ಲಾದಲ್ಲಿ ಇತಿಹಾಸದಲ್ಲೇ ಗರಿಷ್ಠ Voting!
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಒಟ್ಟಾರೆ ಶೇ.60.09ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನವಣಾ ಆಯೋಗ ತಡರಾತ್ರಿ ಮಾಹಿತಿ ನೀಡಿದೆ.

Loksabha Election 2024: 5ನೇ ಹಂತ; ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ಮತದಾನ; ಸಿಎಂ ಮಮತಾ ಬ್ಯಾನರ್ಜಿ ಸಹೋದರ Voting ನಿಂದ ವಂಚಿತ!
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಈ ಹಂತದಲ್ಲಿ ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ಮತದಾನವಾಗಿದೆ. ಅಚ್ಚರಿ ಎಂದರೆ ಇದೇ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಸಹೋದರ ಮತದಾನದಿಂದ ವಂಚಿತರಾದಿಗಿದ್ದಾರೆ.

LokSabha Elections 2024: 5ನೇ ಹಂತ; ಸಂಜೆ 5 ಗಂಟೆ ವೇಳೆಗೆ ಶೇ.57.51ರಷ್ಟು ಮತದಾನ; ಬಂಗಾಳದಲ್ಲಿ ಗರಿಷ್ಠ
ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಮುಕ್ತಾಯವಾಗಿದ್ದು, ಸಂಜೆ 5 ಗಂಟೆ ವೇಳೆಗೆ ಶೇ.57.51ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನವಣಾ ಆಯೋಗ ಮಾಹಿತಿ ನೀಡಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ವರ್ಷ: ರಾಜಕೀಯ ಪಕ್ಷಗಳಿಗೆ ಲೋಕಸಭೆ ಚುನಾವಣೆ ಫಲಿತಾಂಶವೇ ನಿರ್ಣಾಯಕ!
Lok Sabha election 2024: 400-plus ಬಗ್ಗೆ ಈಗ ಯಾರೂ ಮಾತಾಡುತ್ತಿಲ್ಲ; ಎಲ್ಲಾ ರಾಜ್ಯಗಳಲ್ಲಿ ಸ್ಪರ್ಧೆ ಜೋರಾಗಿದೆ: ಸಂದೀಪ್ ಶಾಸ್ತ್ರಿ (ಸಂದರ್ಶನ)

I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ. ಜಮೆ: Priyanka Gandhi
ಹಾಲಿ ಲೋಕಸಭಾ ಚುನಾವಣೆಯಲ್ಲಿ INDI ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

