Lok Sabha Election 2024

ಕೇರಳದಲ್ಲಿ ಎಡ ಸರ್ಕಾರದಿಂದ ಕೇಂದ್ರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ: ಪ್ರಧಾನಿ ಮೋದಿ ಆರೋಪ
ಮುಂಬರುವ ಲೋಕಸಭೆ ಚುನಾವಣೆ ನಂತರ ಸಂಸತ್ತಿನಲ್ಲಿ ಕೇರಳ ರಾಜ್ಯದ ಧ್ವನಿ ಸಂಸತ್ತಿನಲ್ಲಿ ಕೇಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇರಳಿಗರಿಗೆ ಭರವಸೆ ನೀಡಿದ್ದಾರೆ.

ಭಾರತದ ಚುನಾವಣೆ: ಪಕ್ಷಗಳ ಚಿಹ್ನೆಗಳ ಇತಿಹಾಸ
ಚುನಾವಣೆ ಹೊತ್ತಿನಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ತಮ್ಮ ಪ್ರಣಾಳಿಕೆಗಳಲ್ಲಿ ಸಾರ್ವಜನಿಕರ ಕಲ್ಯಾಣಕ್ಕಾಗಿ ಉತ್ಕೃಷ್ಟ ನೀತಿಗಳನ್ನು ಘೋಷಿಸುತ್ತವೆ.ಅಭ್ಯರ್ಥಿಗಳು ತಮ್ಮ ರಾಜಕೀಯ ಎದುರಾಳಿಯನ್ನು ಸಮರ್ಥವಾಗಿ ಎದುರಿಸಲು ಹಲವು ರಾಜಕೀಯ ತಂತ್ರಗಾರಿಕೆ ಹೆಣೆಯುತ್ತಾರೆ.

ರಾಜವಂಶಸ್ಥ V/S ಜನಸಾಮಾನ್ಯ: ಮೈಸೂರು-ಕೊಡಗಿನಲ್ಲಿ ನಿರ್ಣಾಯಕವಾಗುತ್ತಾ ಒಕ್ಕಲಿಗ ಮತಗಳು?
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ರಾಜವಂಶಸ್ಥರು ಮತ್ತು ಸಾಮಾನ್ಯರ ನಡುವೆ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ನೆಲದಲ್ಲಿ ತಮ್ಮ ಜನಪ್ರಿಯತೆಯನ್ನು ಪಣಕ್ಕಿಟ್ಟಿದ್ದರೆ, ಬಿಜೆಪಿ ಇಲ್ಲಿ ಸತತ ಮೂರನೇ ಬಾರಿಗೆ ಗೆಲುವಿನ ಮೇಲೆ ಕಣ್ಣಿಟ್ಟಿದೆ.

10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಈಡೇರಿಸಿಲ್ಲ, ಮೋದಿಯವರದ್ದು ಬರೀ ಪೊಳ್ಳು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
ಕಳೆದ 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನೇ ಪ್ರಧಾನಿ ಮೋದಿಯವರು ಈಡೇರಿಸಿಲ್ಲ. ಇನ್ನು ಮುಂದಿನ ಭರವಸೆಗಳನ್ನು ಈಡೇರಿಸುತ್ತಾರಾ, ಬಿಜೆಪಿ ನೀಡಿರುವ ಭರವಸೆಗಳ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ: ಕೆ ಎಸ್ ಈಶ್ವರಪ್ಪ
ಈಶ್ವರಪ್ಪನವರಿಗೆ ನಮ್ಮ ಕುಟುಂಬ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ, ಅದು ಹೈಕಮಾಂಡ್ ನಿರ್ಧಾರ ಎಂದ ಬಿ ವೈ ರಾಘವೇಂದ್ರ

'ರಾಜಕೀಯ ಬೇಕಾ, ಸನ್ಯಾಸತ್ವ ಸಾಕಾ, ಯೋಚನೆ ಮಾಡಿ ಶ್ರೀಗಳೇ': ದಿಂಗಾಲೇಶ್ವರ ಸ್ವಾಮಿಗೆ ಭಕ್ತರ ಮನವಿ!
ಲೋಕಸಭೆ ಚುನಾವಣೆ-2024ರಲ್ಲಿ ಧಾರವಾಡ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿರುವ ದಿಂಗಾಲೇಶ್ವರ ಸ್ವಾಮಿಗಳು ತಮ್ಮ ನಿರ್ಧಾರವನ್ನು ಮರುಯೋಚನೆ ಮಾಡುವಂತೆ ಭಕ್ತಾದಿಗಳು ಮನವಿ ಮಾಡಿದ್ದು ಅಚ್ಚರಿ ಮತ್ತು ಆಘಾತ ತಂದಿದೆ.

ಬಿಜೆಪಿ 'ಸಂಕಲ್ಪ ಪತ್ರ': ಬಡವರು, ಯುವಜನರು, ರೈತರು, ಮಹಿಳೆಯರಿಗೆ 'ಮೋದಿ ಗ್ಯಾರಂಟಿ'
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಇರುವಾಗ ಭಾರತೀಯ ಜನತಾ ಪಕ್ಷವು ಭಾನುವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 'ಒಂದು ರಾಷ್ಟ್ರ ಒಂದು ಸಮೀಕ್ಷೆ', 'ಸಿಎಎ' ಮತ್ತು ಉದ್ಯೋಗಾವಕಾಶಗಳ ಮೇಲೆ ವಿಶೇಷ ಗಮನ ಹರಿಸಿದೆ.

Lok Poll Survey: ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್‌ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.

ಇನ್ನು ಕೆಲವೇ ಕ್ಷಣದಲ್ಲಿ ಬಿಜೆಪಿ ಪ್ರಣಾಳಿಕೆ: ಇಂದು ದೆಹಲಿಯಲ್ಲಿ 'ಸಂಕಲ್ಪ ಪತ್ರ' ಪ್ರಧಾನಿ ಮೋದಿಯಿಂದ ಬಿಡುಗಡೆ
ಇಡೀ ದೇಶದ ರಾಜಕೀಯ ಪಕ್ಷಗಳ ಕಣ್ಣು ಇಂದು ಭಾನುವಾರ ದೆಹಲಿಯಲ್ಲಿ ಬಿಡುಗಡೆಯಾಗಲಿರುವ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಚುನಾವಣಾ ಪ್ರಣಾಳಿಕೆ ಮೇಲೆ ನೆಟ್ಟಿದೆ.

