Lok Sabha election results

ಬೆಂಗಳೂರು ಗ್ರಾಮಾಂತರದಲ್ಲಿ ಮತ ಎಣಿಕೆಗೆ ಅಡ್ಡಿ ಸಾಧ್ಯತೆ; ಹೆಚ್ಚಿನ ಭದ್ರತೆಗೆ ಚುನಾವಣಾ ಆಯೋಗಕ್ಕೆ ಡಾ. ಸಿಎನ್ ಮಂಜುನಾಥ್ ಪತ್ರ
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕಾರ್ಯಕ್ಕೆ ಉಂಟಾಗುವ ಸಂಭಾವ್ಯ ಅಡೆತಡೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1ರಿಂದ ಮದ್ಯ ಮಾರಾಟ ನಿಷೇಧ; ಕಾರಣ ಇಲ್ಲಿದೆ...
ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದ್ದು, ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.

ಲೋಕಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಗೆ ಗೆಲುವಿನ ನಿರೀಕ್ಷೆ; ಸಮೀಕ್ಷೆ ಮಾತ್ರ ಅತಂತ್ರ!
ಲೋಕಸಭೆ ಚುನಾವಣೆಗೆ ಇನ್ನೊಂದು ಹಂತದ ಚುನಾವಣೆ ಮಾತ್ರ...

ವಿವಿಪ್ಯಾಟ್: ಲೋಕಸಭಾ ಚುನಾವಣೆ ಫಲಿತಾಂಶ ವಿಳಂಬ, ಮೇ.24 ರಂದು ಸ್ಪಷ್ಟ ಚಿತ್ರಣ ಸಾಧ್ಯತೆ
ವಿವಿಪ್ಯಾಟ್ ದೃಢೀಕರಣ ಪ್ರಮಾಣವನ್ನು ಏರಿಕೆ ಮಾಡಲಾಗಿರುವ ಹಿನ್ನೆಲೆಯಲ್ಲಿ 2019 ನೇ ಲೋಕಸಭಾ ಚುನವಾಣೆಯ ಫಲಿತಾಂಶ ವಿಳಂಬವಾಗುವ ಸಾಧ್ಯತೆಯ ಬಗ್ಗೆ ಚುನಾವಣಾ ಆಯೋಗ ಸುಳಿವು ನೀಡಿದೆ.

ಮೇ 23ರ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಒಂದು ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನೀಡಿದ ಹೇಳಿಕೆ...

