Lok Sabha elections

ಇಂದೇ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಅಧಿಕಾರ? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಬಯಲಾಯಿತು ಅಚ್ಚರಿಯ ಫಲಿತಾಂಶ
ಒಂದು ವೇಳೆ ದೇಶದಲ್ಲಿ ಇಂದೇ ಸಾರ್ವತ್ರಿಕ ಚುನಾವಣೆ ನಡೆದರೆ ಮತದಾರರ ಒಲವು ಯಾರ ಪರವಾಗಿರಲಿದೆ? ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆಯೇ ಅಥವಾ ವಿರೋಧ ಪಕ್ಷಗಳು ಮುನ್ನಡೆ ಸಾಧಿಸಲಿವೆಯೇ ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ:

INDIA ಮೈತ್ರಿಕೂಟದಿಂದ ಹೊರಬಂದ AAP: Sanjay Singh ಹೇಳಿದ್ದೇನು?
2024 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ INDIA ಮೈತ್ರಿಕೂಟದ ಅಡಿಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದವು.

2024ರಲ್ಲಿ BJP ಆದಾಯ ಶೇ.83ರಷ್ಟು ಹೆಚ್ಚಾಗಿದ್ದರೆ ಕಾಂಗ್ರೆಸ್‌ಗೆ ದಾಖಲೆ ಶೇ.170ರಷ್ಟು ಹೆಚ್ಚಳ!
ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದ ವಾರ್ಷಿಕ ವರದಿಯ ಪ್ರಕಾರ, 2022-23ರಲ್ಲಿ ಭಾರತೀಯ ಜನತಾ ಪಕ್ಷವು 2,120.06 ಕೋಟಿ ರೂ. ಮೌಲ್ಯದ ದೇಣಿಗೆಯನ್ನು ಪಡೆದಿದೆ. ಆದರೆ, 2023-24ರಲ್ಲಿ ಅದು 4,340 ಕೋಟಿ ರೂ.ಗೆ ಏರಿದೆ.

ಲೋಕಸಭೆ ಚುನಾವಣೆ: ಎಸ್ ಪಿ ಅಭ್ಯರ್ಥಿ ಬದಲಾವಣೆ, ಕನ್ನೌಜ್‌ನಿಂದ ಅಖಿಲೇಶ್ ಯಾದವ್ ಕಣಕ್ಕೆ
ಎಸ್ ಪಿ ಉತ್ತರ ಪ್ರದೇಶದ ಕನ್ನೌಜ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದು, ಎಸ್ ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕನೌಜ್‌ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯ

ಪ್ರಹ್ಲಾದ್ ಜೋಶಿಗೆ ಸೆಡ್ಡು: ಕೊನೆಗೂ ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ನಾಮಪತ್ರ ಸಲ್ಲಿಕೆ
ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಕೊನೆಗೂ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಗುಲಾಂ ನಬಿ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿಪಿಎಪಿ
ಡಿಪಿಎಪಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.

ಶೆಟ್ಟರ್ ಬಳಿಕ ಜನಾರ್ದನ ರೆಡ್ಡಿ ಮರಳಿ ಗೂಡಿಗೆ: ಘರ್ ವಾಪ್ಸಿಗೆ ಮುಹೂರ್ತ ಫಿಕ್ಸ್?
ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾಗುವುದು ಖಾತ್ರಿಯಾಗಿದೆ.

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್
ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ಒಂದೇ ದಿನದಲ್ಲಿ ಬಿಜೆಪಿ ಖಜಾನೆಗೆ 335 ಕೋಟಿ ರೂ. ಹೇಗೆ ಬಂತು ಎಂಬುದನ್ನು ಜನತೆಗೆ ತಿಳಿಸಲಿ: ಖರ್ಗೆ ಆಗ್ರಹ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನತೆಗೆ ಹಲವು ‘ಗ್ಯಾರೆಂಟಿ’ಗಳನ್ನು ನೀಡುವುದಾಗಿ ಬುಧವಾರ ಘೋಷಿಸಿದೆ.

