2019 ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದ ತಯಾರಿ ಮಾಡಿಕೊಳ್ಳುತ್ತಿದ್ದು, ಆರ್ ಜೆಡಿಯಿಂದ ಲಾಲು ಪ್ರಸಾದ್ ಯಾದವ್ ಸೊಸೆ ಐಶ್ವರ್ಯ ರೈ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.