Lok Sabha Elections 2024

ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಲಿದೆ; 400 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಗೆ ಗೆಲುವು: ಪ್ರಧಾನಿ ನರೇಂದ್ರ ಮೋದಿ (ಸಂದರ್ಶನ)
ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಲೋಕಸಭೆಯಲ್ಲಿ ತಮ್ಮ ಎನ್‌ಡಿಎ ಮೈತ್ರಿಕೂಟ 400 ಸ್ಥಾನಗಳಲ್ಲಿ ಗೆಲುವು ಕಾಣಲಿದೆ ಮತ್ತು ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ಮೋದಿ ದಕ್ಷಿಣ-ಉತ್ತರ ಭಾರತದ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ಉತ್ತರ ಮತ್ತು ದಕ್ಷಿಣ ಭಾರತದ ಜನರ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಲೋಕಸಭಾ ಚುನಾವಣೆ 2024: ಭಾರತದ ಪ್ರಜಾಪ್ರಭುತ್ವ ಹಬ್ಬವನ್ನು ವಿಶೇಷವಾಗಿ ಸಂಭ್ರಮಿಸಿದ ಗೂಗಲ್
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಈ ನಡುವಲ್ಲೇ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.

ಮೂರ್ನಾಲ್ಕು ಹಂತಗಳಲ್ಲಿ ಲೋಕಸಭೆ ಚುನಾವಣೆ ಮುಗಿಯಬೇಕಿತ್ತು: 7 ಹಂತದ ಮತದಾನಕ್ಕೆ ಖರ್ಗೆ ಆಕ್ಷೇಪ
“ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲೆಡೆ ಪ್ರವಾಸ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ” 2024ರ ಲೋಕಸಭೆ ಚುನಾವಣೆಗೆ ಏಳು ಹಂತದ ಚುನಾವಣೆ ಘೋಷಿಸಲಾಗಿದೆ.

ಲೋಕಸಭೆ ಚುನಾವಣೆ: ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ವಾರಣಾಸಿಯಿಂದ ಮೋದಿ ಕಣಕ್ಕೆ!
ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು ತನ್ನ ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಭರ್ಜರಿ ಗೆಲುವು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ಕಾಂಗ್ರೆಸ್ ಮುಂದಿನ ಗುರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರವು 2024ರಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಮೇಲೆ ತನ್ನ ಕಣ್ಣಿಟ್ಟಿದ್ದು, ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳೆಲ್ಲಾ ಒಂದುಗೂಡಬೇಕು ಎನ್ನುವ ಮಾತುಕತೆಗಳ ಮಧ್ಯೆ, ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೇಮ್ ಚೇಂಜರ್ ಆಗಿರಬಹುದು ಎಂದಿದ್ದಾರೆ.

2024ರ ಲೋಕಸಭಾ ಚುನಾವಣೆ; ಉತ್ತರಪ್ರದೇಶದಲ್ಲಿ ಬಿಜೆಪಿ ಎಲ್ಲಾ 80 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಬಹುದು!
2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಸೋಲಿನ ರುಚಿಯನ್ನು ಅನುಭವಿಸಬಹುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಹೇಳಿದ್ದಾರೆ.

