Lok Sabha elections

ಲೋಕಸಭೆ ಚುನಾವಣೆವರೆಗೂ ಸಂಪುಟ ವಿಸ್ತರಣೆ ಅನುಮಾನ: ಶಾಸಕ ಗಣೇಶ್
ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದೆ.

ಲೋಕಸಭೆ ಚುನಾವಣೆಯೊಂದಿಗೆ ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ!
ಇತ್ತೀಚಿಗಷ್ಟೇ ವಿಸರ್ಜನೆಯಾಗಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೇ 21ರೊಳಗೆ ಚುನಾವಣೆಗೆ ನಡೆಸಬೇಕಾಗಿದ್ದು,...

ಲೋಕಸಭೆ ಚುನಾವಣೆ 2019: ಬೆಂಗಳೂರಿನಲ್ಲೇ ಇವಿಎಂ, ವಿವಿಪ್ಯಾಟ್ ಪರಿಶೀಲನೆ
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆ 2019 ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಚುನಾವಣೆಗೆ ಬಳಸಲಾಗುವ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್) ಮತ್ತು ವಿವಿಪ್ಯಾಟ್ (ಮತ ಖಾತರಿ ಯಂತ್ರ)ಗಳನ್ನು...

ಚುನಾವಣೆ ಮೇಲೆ ಎಫೆಕ್ಟ್ ಭಯ: ಲಿಂಗಾಯತ ಸ್ಥಾನಮಾನ ಈಗ ಯಾರಿಗೂ ಬೇಡದ ವಿಷಯ!
: ಲಿಂಗಾಯತ ಧರ್ಮಕ್ಕೆ ಅಲ್ಪ ಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ಬೆಂಬಲ ಅಥವಾ ವಿರೋಧ ವ್ಯಕ್ತ ಪಡಿಸಲು ರಾಜ್ಯದ ಜನಪ್ರತಿನಿಧಿಗಳು ಹಿಂದೆ ....

ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ
ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.

ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಗೆ ಮಣೆ: ಪ್ರತಾಪ್ ಸಿಂಹ ವಿರುದ್ಧ ವಿಜಯ್ ಶಂಕರ್ ಸ್ಪರ್ಧೆ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಹೀಗಿರುವಾಗ ತಮ್ಮ ಆಪ್ತರ ಹಾಗೂ ಬೆಂಬಲಿಗರ ...

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನ ಗೆಲ್ಲಲಿದೆ: ಪಿಯೂಷ್ ಗೋಯೆಲ್
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸುಮಾರು 300 ಸೀಟುಗಳನ್ನು ಗೆಲ್ಲುವುದಾಗಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ.

'ಮೋದಿಯಿಂದ ಮುಂದಿನ ವರ್ಷ ಲೋಕಸಭಾ ಚುನಾವಣೆ ಘೋಷಿಸುವ ಸಾಧ್ಯತೆ'
ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನು ವಿಸರ್ಜಿಸಿ ಅವಧಿಪೂರ್ವ ಲೋಕಸಭಾ ಚುನಾವಣೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಮೊಯ್ಲಿ ತಾತ್ಕಾಲಿಕ ನಿರಾಳ
ಚಿಕ್ಕಬಳ್ಳಾಪುರ ಜೆಎಂಎಫ್ ಸಿ ಕೋರ್ಟ್‍ನಲ್ಲಿ ಸಂಸದ ಎಂ.ವೀರಪ್ಪ ಮೊಯ್ಲಿ ವಿರುದಟಛಿ ದಾಖಲಾಗಿರುವ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ...

