Lok Sabha elections

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪೂರ್ವ ತಯಾರಿ: ಸೋಮವಾರ ಬೆಂಗಳೂರಿನಲ್ಲಿ ಸರ್ವ ಸದಸ್ಯರ ಸಭೆ
ರಾಜಕೀಯ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪೂರ್ವ ತಯಾರಿ: ಸೋಮವಾರ ಬೆಂಗಳೂರಿನಲ್ಲಿ ಸರ್ವ ಸದಸ್ಯರ ಸಭೆ

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಕಾಂಗ್ರೆಸ್ ಪೂರ್ವತಯಾರಿ ಬಗ್ಗೆ ಚರ್ಚಿಸಲು ನಾಳೆ ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿದೆ.

ಕಮಲ-ದಳ ಮೈತ್ರಿ ಲೆಕ್ಕಾಚಾರ: ಮತ್ತೆ ಕವಲುದಾರಿಯಲ್ಲಿರುವ ಜೆಡಿಎಸ್ ಮುಂದಿವೆ ಹಲವು ಸವಾಲು!
ರಾಜಕೀಯ

ಕಮಲ-ದಳ ಮೈತ್ರಿ ಲೆಕ್ಕಾಚಾರ: ಮತ್ತೆ ಕವಲುದಾರಿಯಲ್ಲಿರುವ ಜೆಡಿಎಸ್ ಮುಂದಿವೆ ಹಲವು ಸವಾಲು!

ಜೆಡಿಎಸ್ ಮತ್ತು ಬಿಜೆಪಿ ನಡುವೆ ಬೆಳೆಯುತ್ತಿರುವ ಸೌಹಾರ್ದತೆ ಮತ್ತು ಸಹಕಾರವು ಮುಂಬರುವ ಲೋಕಸಭೆ ಚುನಾವಣೆಗೆ ಅವರ ಸಂಭಾವ್ಯ ಮೈತ್ರಿ ಅಥವಾ ಸಹಯೋಗದ ಬಗ್ಗೆ ರಾಜಕೀಯ ವಲಯಗಳಲ್ಲಿ ವ್ಯಾಪಕ ಊಹಾಪೋಹಗಳಿಗೆ ಮತ್ತು ಚರ್ಚೆಗೆ ಕಾರಣವಾಗಿದೆ. 

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ: ಆರ್.ಅಶೋಕ್
ರಾಜಕೀಯ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ: ಆರ್.ಅಶೋಕ್

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನೇತೃತ್ವದ ಸಮ್ಮಿಶ್ರ ಸರ್ಕಾರವಾಗಿದ್ದು, ಲೋಕಸಭಾ ಚುನಾವಣೆ ಬಳಿಕ ಈ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಅವರು ಶನಿವಾರ ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲೇ ಬೇಕು: ಸಿಪಿಐ ನಾಯಕ ಡಿ ರಾಜಾ
ದೇಶ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲೇ ಬೇಕು: ಸಿಪಿಐ ನಾಯಕ ಡಿ ರಾಜಾ

ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ
ದೇಶ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದೇಶದಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗೂಡಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲಿವೆ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗೂಡಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲಿವೆ: ಮಲ್ಲಿಕಾರ್ಜುನ ಖರ್ಗೆ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗೂಡಿ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದರು.

2024ರ ಚುನಾವಣೆಯಲ್ಲಿ ಮೋದಿಗೆ ರಾಹುಲ್ ಗಾಂಧಿ ಸವಾಲಾಗಬಹುದು.. ಆದರೆ ವಿಪಕ್ಷಗಳಿಂದ ಒಮ್ಮತದ ನಾಯಕನ ಆಯ್ಕೆ: ಗೆಹ್ಲೂಟ್
ದೇಶ

2024ರ ಚುನಾವಣೆಯಲ್ಲಿ ಮೋದಿಗೆ ರಾಹುಲ್ ಗಾಂಧಿ ಸವಾಲಾಗಬಹುದು.. ಆದರೆ ವಿಪಕ್ಷಗಳಿಂದ ಒಮ್ಮತದ ನಾಯಕನ ಆಯ್ಕೆ: ಗೆಹ್ಲೂಟ್

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕುವ ಗುಣ ರಾಹುಲ್ ಗಾಂಧಿ ಅವರಲ್ಲಿದೆ, ಆದರೆ ಚುನಾವಣೆಗೆ ಒಮ್ಮತದ ನಾಯಕನನ್ನು ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ನಿರ್ಧರಿಸಲಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ಹೇಳಿದ್ದಾರೆ.

ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ: ಸುಮ್ಮನೆ ಕೂರಲ್ಲ: ದೇವೇಗೌಡ
ರಾಜಕೀಯ

ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ: ಸುಮ್ಮನೆ ಕೂರಲ್ಲ: ದೇವೇಗೌಡ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲುಂಟಾಗಿದ್ದರ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾತನಾಡಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.