Lok Sabha elections

ಒಂದು ವೇಳೆ ಎಲ್ಲಾ ಸಮಾಜದವರೂ ನನಗೆ ಮತ ಹಾಕದಿದ್ದರೆ ರಾಜೀನಾಮೆ: ಅಜಂ ಖಾನ್
ನಿನ್ನೆಯಷ್ಟೇ ಉತ್ತರ ಪ್ರದೇಶದ ರಾಂಪುರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರು...

ಗೋಡ್ಸೆಯ ಸಮರ್ಥಿಸಿಕೊಂಡ ಪ್ರಗ್ಯಾ ಠಾಕೂರ್ ರನ್ನು ಬಿಜೆಪಿಯಿಂದ ವಜಾಗೊಳಿಸಿ: ನಿತೀಶ್ ಕುಮಾರ್
ಪ್ರಗ್ಯಾ ಠಾಕೂರ್ ನಾಥೂರಾಮ್ ಗೋಡ್ಸೆ ಪರ ವಕಾಲತ್ತು ವಹಿಸಿದ್ದು ಆಕ್ಷೇಪಾರ್ಹ ಅಪರಾಧ. ಆಕೆಯನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ

ಮಾರ್ಚ್-ಏಪ್ರಿಲ್‌ನಲ್ಲಿರೂ 3622 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾರಾಟ ನಡೆಸಿದ ಎಸ್ಬಿಐ
ಈ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3,622 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಮಾರಾಟ ಮಾಡಿದೆ ಎಂಬ ಮಾಹಿತಿ ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಮೇನಕಾ ಗಾಂಧಿ ಪ್ರಾಣಿ ಪ್ರೀತಿ: ಮತಬೇಟೆಯ ನಡುವೆಯೂ ಕ್ಯಾನ್ಸರ್ ಪೀಡಿತ ಕತ್ತೆ ಚಿಕಿತ್ಸೆಗೆ ನೆರವಾದ ಸಚಿವೆ
ಕೇಂದ್ರ ಸಚಿವೆ ಮೇನಕಾ ಗಾಂಧಿ ಪ್ರಾಣಿಗಳ ಮೇಲಿನ ಪ್ರೀತಿಯಿಂದಾಗಿ ಪ್ರಸಿದ್ದರಾಗಿದ್ದಾರೆ. ಇದೇ ಪ್ರಾಣಿ ಪ್ರೀತಿಯು ಅವರನ್ನು ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿಸಿದೆ.

ಹಿಂದೆ ಜನರಿಗೆ ಈದ್ ವೇಳೆ ವಿದ್ಯುತ್ ಸಿಗುತ್ತಿತ್ತು, ದೀಪಾವಳಿಯನ್ನು ಕತ್ತಲಲ್ಲೇ ಆಚರಿಸಬೇಕಿತ್ತು: ಯೋಗಿ ಆದಿತ್ಯನಾಥ್
ಹಿಂದಿನ ಸರ್ಕಾರದ ಅವಧಿಯಲ್ಲಿ ಮೊಹರ್ರಂ ಹಾಗೂ ಈದ್ ದಿನಗಳಲ್ಲಿ ರಾಜ್ಯದ ಜನ ಉತ್ತಮ ವಿದ್ಯುತ್ ಸಂಪರ್ಕ ಹೊಂದಿರುತ್ತಿದ್ದರೆ, ಹೋಳಿ, ದೀಪಾವಳಿಯನ್ನು ಕತ್ತಲಲ್ಲೇ.....

ಐಪಿಎಲ್ ಮತ್ತು ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ತಾಕತ್ತು ನನಗಿದೆ: ಪ್ರಧಾನಿ ಮೋದಿ
ಏಕಕಾಲಕ್ಕೆ ಐಪಿಎಲ್ ಮತ್ತು ಚುನಾವಣೆ ನಡೆದರೇ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಈ ಹಿಂದೆ ಕಾಂಗ್ರೆಸ್ ಸರ್ಕಾರ ಐಪಿಎಲ್ ಕೂಟವನ್ನು ದೇಶದಿಂದ ಹೊರ ನಡೆಸಿತ್ತು.

ಮಂಡ್ಯದಲ್ಲಿ ಸುಮಲತಾ-ಚೆಲುವರಾಯಸ್ವಾಮಿ ಚರ್ಚೆ: ಯುದ್ಧ ಮುಗಿದ ಬಳಿಕ ಹೊಸ ಲೆಕ್ಕಾಚಾರ
ಮಂಡ್ಯದಲ್ಲಿ ಲೋಕಸಭೆ ಮತದಾನ ಮುಗಿದಿದೆ ಆದರೆ ಚುನಾವಣೆ ಕಾವು ಮಾತ್ರ ಇನ್ನೂ ಆರಿಲ್ಲ. ಭಾನುವಾರ ಕಾಂಗ್ರೆಸ್ ಭಿನ್ನಮತೀಯ ನಾಯಕರಾದ ಚೆಲುವರಾಯ ಸ್ವಾಮಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ....

ನೀತಿ ಸಂಹಿತೆ ಉಲ್ಲಂಘನೆ: ಮೋದಿ, ಶಾ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ದೂರು, 'ಸುಪ್ರೀಂ' ವಿಚಾರಣೆ ನಾಳೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾವಿರುದ್ಧ ಚಿನಾವಣಾ ಆಯೋಗ ಯಾವುದೇ ಕ್ರಮ ಜರುಗಿಸುವುದಿಲ್ಲ, ಮೋದಿ ಬಗ್ಗೆ ಆಯೋಗ ನಿಷ್ಕ್ರಿಯವಾಗಿದೆ ....

ನಾನು ಒಂದೇ ವೋಟರ್ ಐಡಿ ಹೊಂದಿದ್ದೇನೆ: ಎಎಪಿ ಆರೋಪಕ್ಕೆ ಗಂಭೀರ್ ಪ್ರತ್ಯುತ್ತರ
ಗೌತಮ್ ಗಂಬೀರ್ ಅವರ ಬಳಿ ಎರಡು ಮತದಾರರ ಗುರುತಿನ ಚೀಟಿ ಇದೆ ಎಂದು ಆರೊಪಿಸಿ ಕೋರ್ಟ್ ಮೆಟ್ಟಿಲೇರಿದ್ದ ಆಮ್ ಆದ್ಮಿ ಪಕ್ಷದ ಆರೋಪಕ್ಕೆ ಮಾಜಿ ಕ್ರಿಕೆಟಿಗ....

