Lok Sabha elections

ಲೋಕಸಭೆ ಚುನಾವಣೆ: ಹಿಮಾಚಲ ಪ್ರದೇಶದ ತಶಿಗಂಗ್ ಜಗತ್ತಿನ ಅತಿ ಎತ್ತರದ ಮತಗಟ್ಟೆ
2019ರ ಲೋಕಸಭೆ ಚುನಾವಣೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದ್ದು, ಜಗತ್ತಿನ ಅತಿ ಎತ್ತರದ ಮತಗಟ್ಟೆ ಹಿಮಾಚಲ ಪ್ರದೇಶದ ಬೌದ್ಧ ಪ್ರಾಬಲ್ಯದ...

ಯುಪಿಎ ಸರ್ಕಾರ ಅಧಿಕಾರಕ್ಕೆ, ರಾಹುಲ್ ಗಾಂಧಿ ಪ್ರಧಾನಿ: ಸಿದ್ದರಾಮಯ್ಯ ವಿಶ್ವಾಸ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಹಾಗೂ ಮೈತ್ರಿ ಪಕ್ಷಗಳು 150 ಸ್ಥಾನ ಗೆದ್ದು ಯುಪಿಎ ಪೂರ್ಣ ಬಹುಮತದಿಂದ ಕೇಂದ್ರದಲ್ಲಿ ಅಧಿಕಾರಕ್ಕೆ....

ಲೋಕಸಭೆಗೆ ಕಮಲ್ ಹಾಸನ್ ಸ್ಪರ್ಧೆ ಇಲ್ಲ!
ನಟ, ರಾಜಕಾರಣಿ, ಮಕ್ಕಳ್ ನಿಧಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ

ಸಾರ್ವಜನಿಕ ಸಭೆಯಲ್ಲಿ ಪ್ರಕಾಶ್ ರೈ ಮತಯಾಚನೆ ಆರೋಪ,ಸಾಕ್ಷ್ಯಧಾರಗಳಿಲ್ಲ- ಪೊಲೀಸರು
ನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು ಇಂದು ಪ್ರಕಾಶ್ ರೈ ಪಾಲ್ಗೊಂಡಿದ್ದ ಸಾರ್ವಜನಿಕ ಸಭೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.

ಇನ್ನು ಏಳು ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ: ಬಿ.ಎಸ್ ಯಡಿಯೂರಪ್ಪ
ಲೋಕಸಭೆ ಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು, ಇಡೀ ಚುನಾವಣೆ ಪ್ರಕ್ರಿಯೆ ಮುಂದಿನ ಏಳೆಂಟು ವಾರಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ...

ಬಿಎಸ್ಪಿ ಮೊದಲ ಪಟ್ಟಿ ಬಿಡುಗಡೆ, ಡ್ಯಾನಿಶ್ ಅಲಿ ಸೇರಿ 11 ಅಭ್ಯರ್ಥಿಗಳಿಗೆ ಟಿಕೆಟ್
ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಶುಕ್ರವಾರ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇತ್ತೀಚಿಗಷ್ಟೇ ಜೆಡಿಎಸ್...

ಲೋಕಸಭೆ ಚುನಾವಣೆ ವೇಳೆ ನೀರವ್ ಮೋದಿ ಬಂಧನ ಪೂರ್ವ ನಿರ್ಧರಿತ ಎಂದ ದೀದಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣದ ಪ್ರಮುಖ ಆರೋಪಿ...

ಗಿರೀಶ್ ಗೌಡ ಚುನಾವಣಾ ರಾಯಭಾರಿಯಾಗಿ ನೇಮಕ, ವಿಕಲಚೇತನರಿಗೆ ವಿಶೇಷ ಸೌಲಭ್ಯ
ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯ ರಾಯಭಾರಿಯಾಗಿ ಪದ್ಮಶ್ರೀ ಪುರಸ್ಕೃತ ಹಾಗೂ ಪ್ಯಾರಾ ಒಲಂಪಿಕ್ಸ್ ಬೆಳ್ಳಿಪದಕ ವಿಜೇತ ಕ್ರೀಡಾಪಟು...

ಲೋಕಸಭೆ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳು ನಿರ್ಣಾಯಕ ಪಾತ್ರ ವಹಿಸಲಿವೆ: ಐಟಿ ತಜ್ಞರು
ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ತಂತ್ರಜ್ಞಾನ ಪ್ರಮುಖ ಸ್ಥಾನ ಅಲಂಕರಿಸಿದ್ದು, ಈ ಲೋಕಸಭೆ ಚುನಾವಣೆಯಲ್ಲಿ....

