ರಾಜಕೀಯಕಾಂಗ್ರೆಸ್ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ; ಹಬ್ಬ, ಹರಿದಿನಗಳನ್ನು ಬದಿಗಿಡಿ, ಒಗ್ಗಟ್ಟಿನಿಂದ ಕೆಲಸ ಮಾಡಿ: ವಿಜಯೇಂದ್ರ
ನರೇಂದ್ರ ಮೋದಿಜೀ ಅವರು ವಿಶ್ರಾಂತಿ ಪಡೆಯದೆ ಕಳೆದ ಒಂಬತ್ತೂವರೆ ವರ್ಷಗಳಿಂದ ನಿರಂತರವಾಗಿ ದೇಶಸೇವೆ ಮಾಡುತ್ತಿದ್ದಾರೋ ಅದೇ ಮಾದರಿಯಲ್ಲಿ ಒಗ್ಗಟ್ಟಾಗಿ ಒಂದಾಗಿ ಕೆಲಸ ಮಾಡಬೇಕು.