ರಾಜಕೀಯಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ತಂತ್ರ; ಜೆಡಿಎಸ್-ಬಿಜೆಪಿ ಮೈತ್ರಿ ಮಂತ್ರ: ಅಮಿತ್ ಶಾ- ದೇವೇಗೌಡ ರಹಸ್ಯ ಭೇಟಿ?
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತೆ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ಲೋಕಸಭಾ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ.