ದೇಶಇದು 'ಕಾಂಗರೂ ಕೋರ್ಟ್' ತೀರ್ಪು; ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ; ದೊಡ್ಡ ಜನಾದೇಶದೊಂದಿಗೆ ಮರಳುತ್ತೇನೆ: ಮೊಯಿತ್ರಾ
ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಉಚ್ಛಾಟನೆಗೆ ಶಿಫಾರಸ್ಸು ಮಾಡಿರುವ ಟಿಎಂಸಿ ಹಿರಿಯ ನಾಯಕಿ ಮಹುವಾ ಮೊಯಿತ್ರಾ, ಇದು "ಕಾಂಗರೂ ಕೋರ್ಟ್ ನಿಂದ ಪೂರ್ವ ನಿಯೋಜಿತ ಪಂದ್ಯ' ಎಂದು ಬಣ್ಣಿಸಿದ್ದಾರೆ.