ರಾಷ್ಟ್ರಯ ಗೀತೆ ವಂದೇ ಮಾತರಂಗೆ ಯಾವುದೇ ಅಡ್ಡಿ ಅಥವಾ ಅವಮಾನ ಮಾಡಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಸೂದೆ ರಾಜ್ಯಸಭೆ ಬಳಿಕ ಲೋಕಸಭೆಯಲ್ಲೂ ಅಂಗೀಕಾರಗೊಂಡಿದೆ.