Lok Sabha poll

CM, DCM ಹೇಳಿದ್ದಾರೆ ಒಂದು Vote ಗೆ 500 ಕೊಡಿ: ಲೋಕಸಭೆ ಚುನಾವಣೆಯಲ್ಲಿ ಹಣ ಹಂಚಿಕೆ; ಶಾಸಕ ಶಿವಲಿಂಗೇಗೌಡ ಆಡಿಯೋ ವೈರಲ್!
ಸಿಎಂ, ಡಿಸಿಎಂ ನಿರ್ದೇಶನದಂತೆ ಹಣ ಹಂಚಬೇಕು.ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 5 ಕೋಟಿ, ಮಾಜಿ ಎಂಎಲ್ ಸಿ ಗೋಪಾಲಸ್ವಾಮಿ 1ಕೋಟಿ, ನಾನು 1ಕೋಟಿ ನೀಡುತ್ತೇನೆ, ಒಟ್ಟಾರೆ 7 ಕೋಟಿ ಹಂಚಬೇಕು.

ರಾಜಕೀಯ ಉದ್ದೇಶದಿಂದ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ: ಗೃಹ ಸಚಿವ ಪರಮೇಶ್ವರ್
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು.

7 ರಿಂದ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸವಾಲಾಗಿದೆ: ಆರ್.ಅಶೋಕ್
7 ರಿಂದ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸವಾಲಾಗಿ ಪರಿಣಮಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.

ರಂಗೇರಿದ ಲೋಕಸಭಾ ಚುನಾವಣೆ ಅಖಾಡ: ಮಾರ್ಚ್ 15 ರಿಂದ 4 ದಿನ ಕರ್ನಾಟದಲ್ಲಿ ಪ್ರಧಾನಿ ಮೋದಿ ಪ್ರಚಾರ
ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದೆರೆ, ಈ ನಡುವಲ್ಲೇ ಪ್ರಬಲ ಪಕ್ಷಗಳು ಚುನಾವಣೆಗೆ ಸಿದ್ಧತೆಗಳ ನಡೆಸುತ್ತಿದ್ದು, ಕೇಂದ್ರ ನಾಯಕರ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿವೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಬಗ್ಗೆ ಮಗಳನ್ನೇ ಕೇಳುತ್ತೇನೆ: ಸತೀಶ್ ಜಾರಕಿಹೊಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಜಾರಕಿಹೊಳಿಯನ್ನು ಕಣಕ್ಕಳಿಸುವ ಕುರಿತು ಚರ್ಚೆ ನಡೆದಿರುವುದು ನಿಜ.

ಯಾವುದೇ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್
ಪಕ್ಷದ ವರಿಷ್ಠರು ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಭಾನುವಾರ ಹೇಳಿದರು.

ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ, ವದಂತಿಗಳಿಗೆ ಕಿವಿಗೊಡಬೇಡಿ: ಕಾರ್ಯಕರ್ತರಿಗೆ ಪ್ರಹ್ಲಾದ್ ಜೋಶಿ
ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ, ಊಹಾಪೋಹಗಳ ಬಗ್ಗೆ ಕವಿಗೊಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಗುಲ್ಬರ್ಗ ಕ್ಷೇತ್ರಕ್ಕೆ ಖರ್ಗೆ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿದೆ: ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ; ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

