ದೇಶLokSabha Election 2024 Results: ಸಂಸದರ ಖರೀದಿ, ಸಾಂವಿಧಾನಿಕ ಬಿಕ್ಕಟ್ಟು ಭೀತಿ- ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದ ಪತ್ರದಲ್ಲಿ ನಿವೃತ್ತ ನ್ಯಾಯಾಧೀಶರ ಆತಂಕ!
ಲೋಕಸಭಾ ಚುನಾವಣೆ 2024 ರ ಮತ ಎಣಿಕೆ-ಫಲಿತಾಂಶ ಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೈಕೋರ್ಟ್ ನ 7 ನಿವೃತ್ತ ನ್ಯಾಯಾಧೀಶರು ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.