ದೇಶಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.