Lok Sabha poll

ಲೋಕಸಭಾ ಚುನಾವಣೆ: ಪ್ರಣಾಳಿಕೆ ಸಿದ್ಧಪಡಿಸಲು 'ಸಂಕಲ್ಪ ಪತ್ರ ಅಭಿಯಾನ' ಆರಂಭಿಸಿದ ಬಿಜೆಪಿ
ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೂ ಮುನ್ನ ಜನರ ಸಲಹೆ ಪಡೆಯಲು ನಿರ್ಧರಿಸಿದೆ. ಇದರಂತೆ “ವಿಕಸಿತ ಭಾರತ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹ ಅಭಿಯಾನ’ಕ್ಕೆ ಚಾಲನೆ ನೀಡಿದೆ.

ಡಿಕೆಶಿ ನಿವಾಸದಲ್ಲಿ ಔತಣಕೂಟ; ಜಾರಕಿಹೊಳಿ, ಮಹದೇವಪ್ಪ ಸೇರಿ ಹಲವರು ಗೈರು; ಪರೋಕ್ಷವಾಗಿ ಅಸಮಾಧಾನ?
ರಾಜ್ಯಸಭೆ ಜೊತೆ ಲೋಕಸಭಾ ಚುನಾವಣೆಗೆ ಸಿದ್ಧತೆ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಕರೆದಿದ್ದ ಔತಣಕೂಟದಲ್ಲಿ ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿ ಹಲವರು ಗೈರು ಹಾಜರಾಗಿದ್ದು...

ಸಂಪುಟ ಸಚಿವರೊಂದಿಗೆ ಸಿಎಂ ಸಿದ್ದು ಡಿನ್ನರ್ ಮೀಟಿಂಗ್: ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ?
ರಾಜ್ಯದಲ್ಲಿ ಕೈ ಪಾಳಯದ ನಾಯಕರು ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಸಂಪುಟ ಸಚಿವರ ಜೊತೆಗೆ ಡಿನ್ನರ್ ಮೀಟಿಂಗ್ ನಡೆಸಿದರು.

ಲೋಕಸಭೆ ಚುನಾವಣೆ: ತುಮಕೂರಿಗೆ ಬರಲ್ಲ, ಚಿಕ್ಕಮಗಳೂರಿನಿಂದಲೇ ಸ್ಪರ್ಧೆ; ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಚುನಾವಣೆ: ಡಿಕೆ.ಶಿವಕುಮಾರ್
ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ನಾಯಕರು ಹೆಚ್ಚುವರಿ ಡಿಸಿಎಂ ಹುದ್ದೆ ಕುರಿತು ಮಾತನಾಡುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಕಾಂಗ್ರೆಸ್'ಗೆ ಶುರುವಾಗಿದ್ದು, ಹೀಗಾಗಿಯೇ ಅಲ್ಲಿನ ನಾಯಕರು ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಮಾತನಾಡುತ್ತಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಿಟ್ಟದ್ದು: ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸಚಿವರು ಸ್ಪರ್ಧಿಸುವ ಬಗ್ಗೆ ರಾಜ್ಯದ ನಾಯಕರು ನಿರ್ಧರಿಸುತ್ತಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅದೃಷ್ಟ ಯಾರಿಗೆ?
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ: ಪಕ್ಷ ಪುನಶ್ಚೇತನಕ್ಕೆ ಕಾಂಗ್ರೆಸ್, ಬಿಜೆಪಿ ಮುಂದು!
2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳುು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಕುರಿತು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

