Lok Sabha polls

ಬಿಜೆಪಿಗೆ ರಾಜೀವ್ ಗಾಂಧಿ ಬಗ್ಗೆ ಅಪಾರ ಗೌರವವಿದೆ, ಆದರೆ ಅವರ ಸರ್ಕಾರದ ತಪ್ಪುಗಳ ಬಗ್ಗೆ ಅಲ್ಲ: ನಿರ್ಮಲಾ ಸೀತಾರಾಮನ್
ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕುರಿತು ಗೌರವವಿದೆ. ಆದರೆ ಹಾಗೆಂದು ಅವರ ಆಡಳಿತದಲ್ಲಿನ ತಪ್ಪುಗಳು ಹಾಗೂ ಅವರ ಸರ್ಕಾರದಲ್ಲಾದ ಹಗರಣದ ಬಗ್ಗೆ ....

ಮೋದಿ, ಬಿಜೆಪಿಗೆ ಸೆಡ್ಡು ಹೊಡೆಯಲು ಹಿಂದುತ್ವ, ಕೇಸರಿ ಮೊರೆ ಹೋದ ಕಾಂಗ್ರೆಸ್!
ಹಿಂದುತ್ವವನ್ನೇ ತಮ್ಮ ಟ್ರಂಪ್ ಕಾರ್ಡ್ ಮಾಡಿಕೊಂಡ ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದ ಚುಕ್ಕಾಣಿ ಹಿಡಿದಿದ್ದರಿಂದ ಎಚ್ಚೇತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿಗೆ ಸೆಡ್ಡು...

15 ವರ್ಷದ ಕ್ರಿಕೆಟ್ ವೃತ್ತಿಗಿಂತ ಆ 15 ಗಂಟೆಗಳಲ್ಲಿ ಕೇಳಿದ ಆರೋಪಗಳಿಂದ ಕಂಗಾಲಾದೆ: ಗಂಭೀರ್
ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿ ಬಿಜೆಪಿ ಸೇರಿ ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗೌತಮ್ ಗಂಭೀರ್ ಅವರು ತಮ್ಮ 15 ವರ್ಷಗಳ ಕ್ರಿಕೆಟ್ ಬದುಕಿಗಿಂತ ರಾಜಕೀಯಕ್ಕೆ ಪಾದಾರ್ಪಣೆ...

ನನಗೆ 50 ಕೋಟಿ ಕೊಟ್ಟರೆ ಪ್ರಧಾನಿ ಮೋದಿಯನ್ನು ಮುಗಿಸುತ್ತೇನೆ: ಮಾಜಿ ಯೋಧ ತೇಜ್ ಬಹದ್ದೂರ್, ವಿಡಿಯೋ ವೈರಲ್!
50 ಕೋಟಿ ರುಪಾಯಿಯನ್ನು ಕೊಟ್ಟರೆ ಪ್ರಧಾನ ಸೇವಕ ಎಂದುಕೊಂಡಿರುವ ಮೋದಿಯನ್ನು ಕೊಲ್ಲುತ್ತೇನೆ ಎಂದು ವಾರಣಾಸಿಯ ಎಸ್ಪಿ ಅಭ್ಯರ್ಥಿ ಹಾಗೂ ಮಾಜಿ ಯೋಧ...

ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಹಾಸನ ಸಂಸದ, ಫೋಟೋ ವೈರಲ್!
ಹಾಸನ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದು ಇನ್ನು ಫಲಿತಾಂಶಕ್ಕೆ ಕೆಲ ದಿನಗಳು ಬಾಕಿ ಇರುವಂತೆ ಅಭಿಮಾನಿಯೊಬ್ಬರು ತಮ್ಮ...

ರಂಜಾನ್ ಉಪವಾಸ: ಮತದಾನದ ಸಮಯ ಬದಲಾವಣೆ ಅಸಾಧ್ಯವೆಂದ ಚುನಾವಣಾ ಆಯೋಗ
ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾನ ಸಮಯವನ್ನು ಬದಲಿಸಬೇಕು ಎಂಬ ಬೇಡಿಕೆಯನ್ನು ಭಾರತ ಚುನಾವಣಾ ಆಯೋಗ ತಿರಸ್ಕರಿಸಿದೆ.

ತಂದೆ ಭ್ರಷ್ಟರಾಗಿದ್ದರೆಂದು ಹೇಳಿದ ಮಾತ್ರಕ್ಕೆ ರಾಹುಲ್ ಕಸಿವಿಸಿಗೊಳ್ಳುವುದೇಕೆ: ಅರುಣ್ ಜೇಟ್ಲಿ ಪ್ರಶ್ನೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಾಯುವ ವೇಳೆ ಅತ್ಯಂತ ಭ್ರಷ್ಟರಾಗಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ರದ್ದು!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸಮಾಜವಾದಿ ಪಕ್ಷ(ಎಸ್ಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ನಿಮ್ಮ ಬೆರಳನ್ನು ಅದಕ್ಕಾಗಿ ಅಲ್ಲ, ಇದಕ್ಕಾಗಿ ಬಳಸಿ: ಬಾಲಿವುಡ್ ನಟಿಯ 'ಹಸ್ತಮೈಥುನ' ವಿಚಾರ ಮತ ಜಾಗೃತಿಗೆ ಬಳಕೆ!
ಸಿಪಿಐ ಅಭ್ಯರ್ಥಿ ಕನ್ಹಯ್ಯ ಕುಮಾರ್ ಪರ ಪ್ರಚಾರ ಮಾಡಿದ್ದ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರ ಹಸ್ತಮೈಥುನ ವಿಚಾರ ಇದೀಗ ಮತ ಜಾಗೃತಿಗೆ ಬಳಕೆಯಾಗುತ್ತಿರುವ ಶೋಚನೀಯ ಸಂಗತಿ.

