Lok Sabha polls

ಕರ್ನಾಟಕ ಆಯ್ತು, ಈಗ ತಮಿಳುನಾಡಿನಿಂದ ರಾಹುಲ್ ಸ್ಪರ್ಧೆಗೆ ಕೈ ನಾಯಕರ ಒತ್ತಾಯ!
ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ರಾಜ್ಯ ತಮಿಳುನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧಿಸಬೇಕೆಂದು ತಮಿಳುನಾಡು ಕಾಂಗ್ರೆಸ್ ಘಟಕ ಶನಿವಾರ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ....

ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ ಬೆನ್ನಲ್ಲೆ ಅಸಮಾಧಾನ ಸ್ಪೋಟ, ಬಿಜೆಪಿ ತೊರೆದ 3 ಪ್ರಮುಖರು!
ಬಿಜೆಪಿಯ ಹಿರಿಯ ಮುಖಂಡ ಕೆ.ಬಿ.ಶಾಣಪ್ಪ, ಬಾಬು ರಾವ್ ಚವ್ಹಾಣ್ ಹಾಗೂ ಕಲಬುರಗಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮಾರಾವ್ ಪ್ಯಾಟಿ ಬಿಜೆಪಿ ತೊರೆದಿದ್ದಾರೆ.

ಪ್ರಿಯಾಂಕಾ ವಾದ್ರಾರಿಂದ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಅಲುಗಾಡಿಸಲಾಗಲ್ಲ: ಯೋಗಿ ಆದಿತ್ಯನಾಥ್
ಪ್ರಿಯಾಂಕಾ ವಾದ್ರಾ ರಾಜಕೀಯ ಪ್ರವೇಶದಿಂದ ಉತ್ತರಪ್ರದೇಶದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ರೀತಿಯಲ್ಲೂ ಹಿನ್ನಡೆಯಾಗಲ್ಲ. ಇನ್ನು ಎಸ್ಪಿ ಮತ್ತು

ಸುಮಲತಾ ಬೆಂಬಲಕ್ಕೆ ನಿಂತ ಬಿಜೆಪಿ: ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಹಾಕದಿರಲು ನಿರ್ಧಾರ!
ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ನಟಿ ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸಲು ನಿರ್ಧರಿಸಿರುವ ಕೇಂದ್ರ ಬಿಜೆಪಿ ನಾಯಕರು ಅಭ್ಯರ್ಥಿಯನ್ನು ...

ನೀತಿ ಸಂಹಿತೆ ಉಲ್ಲಂಘನೆ: ರಾಜ್ಯದಲ್ಲಿ 8.53 ಕೋಟಿ ರೂ. ಮೌಲ್ಯದ ಮದ್ಯ, 54 ಲಕ್ಷ ನಗದು ವಶ
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ದೇಶಾದಾದ್ಯಂತ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಏರುತ್ತಿದೆ. ಈ ನಡುವೆ ಚುನಾವಣಾ ಆಯೊಗ ನೀತಿ ಸಂಹಿತೆ ಜಾರಿಗೊಳಿಸಿದ್ದು....

'ಲೋಕ' ಸಮರ: ಮಾಯಾವತಿ ಜೊತೆ ಕೈ ಜೋಡಿಸಿದ ಪವನ್ ಕಲ್ಯಾಣ್!
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿದ್ದು ಈ ಮಧ್ಯೆ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್...

ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, 10 ಹಾಲಿ ಸಂಸದರಿಗೆ ಕೊಕ್, ಶೇ.41 ರಷ್ಟು ಮಹಿಳೆಯರಿಗೆ ಟಿಕೆಟ್
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ 42 ಲೋಕಸಭಾ ಕ್ಷೇತ್ರಗಳ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿಗಳನ್ನು....

ಸುಮಲತಾ ವಿರುದ್ಧ ನನ್ನ ಗೆಲುವು ನಿಶ್ಚಿತ, ನಾನು ಪ್ರಜ್ವಲ್ ಒಟ್ಟಾಗಿ ಜೆಡಿಎಸ್ ಕಟ್ಟುತ್ತೇವೆ: ನಿಖಿಲ್
ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭೆ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ದ ನನ್ನ ಗೆಲುವು ನಿಶ್ಚಿತ ಎಂದು ...

ಸುಮಲತಾ ಎಂಟ್ರಿಯಿಂದ ರಂಗೇರಿದ ಮಂಡ್ಯ ಕಣ: ಭಾರೀ ಕುತೂಹಲ ಕೆರಳಿಸಿದೆ ಸೋಮವಾರದ ಬೆಳವಣಿಗೆಗಳು!
ಸೋಮವಾರ ಮಂಡ್ಯ ಜೆಡಿಎಸ್ ಸಂಸದ ಎಲ್ ಆರ್ ಶಿವರಾಮೇಗೌಡ, ಕಾಂಗ್ರೆಸ್ ನಾಯಕರುಗಳಾದ ಚಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಬಿಜೆಪಿ ಮುಖಂಡರುಗಳಾದ ...

