Lok Sabha polls

ಮಂಡ್ಯಕ್ಕಾಗಿ ಸುಮಲತಾ ಪಟ್ಟು: ಅಂದುಕೊಂಡಷ್ಟು ಸುಲಭವಾಗಿಲ್ಲ ನಿಖಿಲ್ ರಾಜಕೀಯ ಪ್ರವೇಶ!
ರಾಜಕೀಯ

ಮಂಡ್ಯಕ್ಕಾಗಿ ಸುಮಲತಾ ಪಟ್ಟು: ಅಂದುಕೊಂಡಷ್ಟು ಸುಲಭವಾಗಿಲ್ಲ ನಿಖಿಲ್ ರಾಜಕೀಯ ಪ್ರವೇಶ!

: ಮಂಡ್ಯ ಲೋಕಸಭೆ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಬೇಕೆಂದು ಬಹಳ ಆಸೆ ಇಟ್ಟುಕೊಂಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಗೆ ..

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿದ್ದರೇ ನಿಖಿಲ್ ಮಂಡ್ಯದಿಂದ  ನಿಲ್ಲಲ್ಲಿ: ದೇವೇಗೌಡ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿದ್ದರೇ ನಿಖಿಲ್ ಮಂಡ್ಯದಿಂದ ನಿಲ್ಲಲ್ಲಿ: ದೇವೇಗೌಡ

ಮಂಡ್ಯ ಕ್ಷೇತ್ರದಲ್ಲಿ ಮೊಮ್ಮಗ ನಿಖಿಲ್ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಆದರೆ ನಿಖಿಲ್ ಗೆ ಈಗಲೇ ಚುಣಾವಣಾ ಸ್ಪರ್ಧೆಯ ಬಗ್ಗೆ ಆಸಕ್ತಿಯಿಲ್ಲ. ...

ಜನಸೇವೆ ಮಾಡಲು ಅವಕಾಶ ಕೊಡಬೇಕೆಂದು ನಿಖಿಲ್ ಮನವಿ: ಮೈಸೂರಿನಲ್ಲಿ  ನಿಖಿಲ್ v/s ಪ್ರತಾಪ್ ಸಿಂಹ?
ರಾಜಕೀಯ

ಜನಸೇವೆ ಮಾಡಲು ಅವಕಾಶ ಕೊಡಬೇಕೆಂದು ನಿಖಿಲ್ ಮನವಿ: ಮೈಸೂರಿನಲ್ಲಿ ನಿಖಿಲ್ v/s ಪ್ರತಾಪ್ ಸಿಂಹ?

ಲೋಕಸಭೆ ಚುನಾವಣೆ ಎದುರಿಸಲು ಸಿದ್ದನಿದ್ಗೇನೆ, ಜನ ಸೇವೆ ನನಗೂ ಒಂದು ಅವಕಾಶ ಕೊಡಿ ನಿಖಿಲ್​ ಕುಮಾರಸ್ವಾಮಿ ಹೇಳಿದ್ದಾರೆ...

ನಿಗದಿತ ಅವಧಿಯಲ್ಲಿಯೇ ಲೋಕಸಭಾ ಚುನಾವಣೆ: ಸಿಇಸಿ
ದೇಶ

ನಿಗದಿತ ಅವಧಿಯಲ್ಲಿಯೇ ಲೋಕಸಭಾ ಚುನಾವಣೆ: ಸಿಇಸಿ

ಭಾರತ- ಪಾಕಿಸ್ತಾನ ನಡುವಣ ಪ್ರಕ್ಷುಬ್ದ ಪರಿಸ್ಥಿತಿಯ ನಡುವೆ ನಿಗದಿತ ಅವಧಿಯಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಹೇಳಿದ್ದಾರೆ.

ಚುನಾವಣೇಲಿ ಸ್ಪರ್ಧೆ ಖಚಿತ, ಕಾಂಗ್ರೆಸ್ ಕಡೆ ಒಲವಿರೋದು ನಿಜ: ಸುಮಲತಾ
ರಾಜಕೀಯ

ಚುನಾವಣೇಲಿ ಸ್ಪರ್ಧೆ ಖಚಿತ, ಕಾಂಗ್ರೆಸ್ ಕಡೆ ಒಲವಿರೋದು ನಿಜ: ಸುಮಲತಾ

ಮಂಡ್ಯದ ಜನತೆ, ಅಂಬರೀಶ್ ಅಭಿಮಾನಿಗಳ ಒತ್ತಾಯಕ್ಕೆ ಕಟ್ಟುಬಿದ್ದು ಜನಸೇವೆಗೆ ಒಪ್ಪಿದ್ದೇನೆ ಎಂಬುದಾಗಿ ಮಾಜಿ ಸಂಸದ, ಕಾಂಗ್ರೆಸ್ ನಾಯಕರಾಗಿದ್ದ ದಿ. ಅಂಬರೀಶ್ ಪತ್ನಿ ಸುಮಲತಾ ಹೇಳಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಜೆಡಿಎಸ್ ತೆಕ್ಕೆಗೆ!
ರಾಜಕೀಯ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಜೆಡಿಎಸ್ ತೆಕ್ಕೆಗೆ!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಐದು ಸೀಟುಗಳನ್ನು ಬಿಟ್ಟು ಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ...

ಲೋಕಸಭಾ ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮತ್ತು ಪಿಎಂಕೆ ಮೈತ್ರಿ, ಸೀಟು ಹಂಚಿಕೆ
ದೇಶ

ಲೋಕಸಭಾ ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮತ್ತು ಪಿಎಂಕೆ ಮೈತ್ರಿ, ಸೀಟು ಹಂಚಿಕೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ತಮಿಳುನಾಡಿನ ಪಾಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಆಡಳಿತಾರೂಢ ಎಐಎಡಿಎಂಕೆ ಹಾಗೂ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಇಲ್ಲ: ನಟ ಮೋಹನ್ ಲಾಲ್
ಸಿನಿಮಾ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಇಲ್ಲ: ನಟ ಮೋಹನ್ ಲಾಲ್

ಲಯಾಳಂ ಸೂಪರ್ ಸ್ಟಾರ್ ಮೋಗನ್ ಲಾಲ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ, ಈ ಸಂಬಂಧ ಬಿಜೆಪಿ ವರಿಷ್ಠರ ಜೊತೆ ಚರ್ಚೆ...

ಲೋಕಸಭೆ ಚುನಾವಣೆ: ಎಐಎಡಿಎಂಕೆ ಟಿಕೆಟ್ ಗಾಗಿ ಅರ್ಜಿ ಆಹ್ವಾನ, ಅರ್ಜಿ ಬೆಲೆ 25 ಸಾವಿರ!
ದೇಶ

ಲೋಕಸಭೆ ಚುನಾವಣೆ: ಎಐಎಡಿಎಂಕೆ ಟಿಕೆಟ್ ಗಾಗಿ ಅರ್ಜಿ ಆಹ್ವಾನ, ಅರ್ಜಿ ಬೆಲೆ 25 ಸಾವಿರ!

ತಮಿಳುನಾಡಿನ ಆಡಳಿತರೂಢ ಎಐಎಡಿಎಂಕೆ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಪಕ್ಷದ ಟಿಕೆಟ್ ಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.