Lok Sabha polls

ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ: ಉಪೇಂದ್ರ
ರಾಜಕೀಯ

ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ: ಉಪೇಂದ್ರ

ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ನಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷ ರಾಜ್ಯಾಧ್ಯಕ್ಷ, ನಟ, ನಿರ್ದೇಶಕ ಉಪೇಂದ್ರ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ಮೋದಿ ಕೇರ್‌ ಫಲಾನುಭವಿಗಳಿಗೆ 7.5 ಕೋಟಿ  ಪತ್ರ ಬರೆದ ಪ್ರಧಾನಿ
ದೇಶ

ಲೋಕಸಭೆ ಚುನಾವಣೆ: ಮೋದಿ ಕೇರ್‌ ಫಲಾನುಭವಿಗಳಿಗೆ 7.5 ಕೋಟಿ ಪತ್ರ ಬರೆದ ಪ್ರಧಾನಿ

ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ಎನ್ನುವ ಹೆಗ್ಗಳಿಕೆ ಪಡೆದಿರುವ ಕೇಂದ್ರ ಸರ್ಕಾರದ 'ಆಯುಷ್ಮಾನ್‌ ಭಾರತ್‌' ಯೋಜನೆ ಜಾರಿಯಾಗಿ 100 ದಿನಗಳು....

ಕರ್ನಾಟಕದಲ್ಲಿಯೂ ಪ್ರಿಯಾಂಕಾ ಚುನಾವಣಾ ಪ್ರಚಾರ ಖಚಿತ: ರಾಜ್ಯ 'ಕೈ' ನಾಯಕರ ಭರವಸೆ
ರಾಜಕೀಯ

ಕರ್ನಾಟಕದಲ್ಲಿಯೂ ಪ್ರಿಯಾಂಕಾ ಚುನಾವಣಾ ಪ್ರಚಾರ ಖಚಿತ: ರಾಜ್ಯ 'ಕೈ' ನಾಯಕರ ಭರವಸೆ

: ಪ್ರಿಯಾಂಕಾ ಗಾಂಧಿ ವಾದ್ರಾ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿರುವುದು ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಹೊಸ ಹುರುಪನ್ನು ತಂದಿದೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆ ವೇಳೆ ಇದು ರಾಜ್ಯದಲ್ಲಿ....

ದೇಶವನ್ನು ಮುನ್ನಡೆಸುವ ಎಲ್ಲಾ ರೀತಿಯ ಸಾಮರ್ಥ್ಯ ಮಮತಾ ಬ್ಯಾನರ್ಜಿ ಅವರಿಗಿದೆ: ಕುಮಾರಸ್ವಾಮಿ
ರಾಜಕೀಯ

ದೇಶವನ್ನು ಮುನ್ನಡೆಸುವ ಎಲ್ಲಾ ರೀತಿಯ ಸಾಮರ್ಥ್ಯ ಮಮತಾ ಬ್ಯಾನರ್ಜಿ ಅವರಿಗಿದೆ: ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶದ ಜನತೆ ಬೇಸತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತಮ ...

ಲೋಕಸಭೆ ಚುನಾವಣೆ: ರಾಜನಾಥ್‌ ಸಿಂಗ್ ಗೆ ಬಿಜೆಪಿ ಪ್ರಣಾಳಿಕೆ ಸಮಿತಿ ಸಾರಥ್ಯ
ದೇಶ

ಲೋಕಸಭೆ ಚುನಾವಣೆ: ರಾಜನಾಥ್‌ ಸಿಂಗ್ ಗೆ ಬಿಜೆಪಿ ಪ್ರಣಾಳಿಕೆ ಸಮಿತಿ ಸಾರಥ್ಯ

ಆಡಳಿತರೂಢ ಬಿಜೆಪಿ 2019ರ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಪ್ರಣಾಳಿಕೆ ಸೇರಿದಂತೆ ವಿವಿಧ ಅಂಶಗಳತ್ತ ....

ವಿಧಾನಸಭೆ ಚುನಾವಣೆ ಸೋಲಿನ ನಂತರ ಎಚ್ಚೆತ್ತ ಬಿಜೆಪಿ: ಕಾಲ್ ಸೆಂಟರ್ ಆರಂಭ
ರಾಜಕೀಯ

ವಿಧಾನಸಭೆ ಚುನಾವಣೆ ಸೋಲಿನ ನಂತರ ಎಚ್ಚೆತ್ತ ಬಿಜೆಪಿ: ಕಾಲ್ ಸೆಂಟರ್ ಆರಂಭ

ಪಂಚರಾಜ್ಯಗಳಲ್ಲಿ ಅನಿರೀಕ್ಷಿತ ಫಲಿತಾಂಶದಿಂದ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮವಾಗದಂತೆ ಕಾಳಜಿ ವಹಿಸಿರುವ ಬಿಜೆಪಿ, ಫಲಿತಾಂಶ ಹೊರಬಂದ ...

2019 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 297-303 ಸ್ಥಾನಗಳನ್ನು ಪಡೆಯಲಿದೆ: ಪಿಯೂಶ್ ಗೋಯೆಲ್
ದೇಶ

2019 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 297-303 ಸ್ಥಾನಗಳನ್ನು ಪಡೆಯಲಿದೆ: ಪಿಯೂಶ್ ಗೋಯೆಲ್

ಮುಂಬರುವ ಲೋಕಸಭಾ ಚುನಾವಣೆಯ ಕುರಿತಾಗಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು ಬೃಹತ್‌ ಸಮೀಕ್ಷೆಯೊಂದನ್ನು ಮಾಡಿಸಿದ್ದು,..

ಸಮ್ಮಿಶ್ರ ಸರ್ಕಾರ ಉಪ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆಯಲಿದೆ: ದೇವೇಗೌಡ
ರಾಜಕೀಯ

ಸಮ್ಮಿಶ್ರ ಸರ್ಕಾರ ಉಪ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆಯಲಿದೆ: ದೇವೇಗೌಡ

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಹೇಳಿದ್ದಾರೆ

ಲೋಕಸಭೆ ಚುನಾವಣೆಗೆ ಸಿದ್ದತೆ: ದೇಣಿಗೆ ಸಂಗ್ರಹಕ್ಕಾಗಿ ಮನೆ ಮನೆಗೆ ಕಾಂಗ್ರೆಸ್
ರಾಜಕೀಯ

ಲೋಕಸಭೆ ಚುನಾವಣೆಗೆ ಸಿದ್ದತೆ: ದೇಣಿಗೆ ಸಂಗ್ರಹಕ್ಕಾಗಿ ಮನೆ ಮನೆಗೆ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸಲು ನಿರ್ಧರಿಸಿದೆ....