Lok Sabha polls

ಲೋಕಸಭಾ ಚುನಾವಣೆ: ಮಾರ್ಚ್ 11ರ ಬಳಿಕ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ ಸಾಧ್ಯತೆ
ಮುಂಬರುವ ಲೋಕಸಭಾ ಚುನಾವಣೆಗೆ 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯನ್ನು ಮಾರ್ಚ್ 11ರ ನಂತರ ಪ್ರಕಟ ಮಾಡುವ ನಿರೀಕ್ಷೆಯಿದೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ನಾಳೆ ದೆಹಲಿಯಲ್ಲಿ ಸಭೆ, ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕುರಿತು...

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಸಚಿವ ಶಾಂತನು ಠಾಕೂರ್
ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೆ ಬರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಪುನರುಚ್ಚರಿಸಿದ್ದಾರೆ.

ಲೋಕಸಭಾ ಚುನಾವಣೆ: ಎನ್ ಡಿಎ ಸೇರ್ಪಡೆಯಾದ ರಾಷ್ಟ್ರೀಯ ಲೋಕ ದಳ!
ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕ ದಳ ಔಪಚಾರಿಕವಾಗಿ ಶನಿವಾರ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದರು.

ಲೋಕಸಭಾ ಚುನಾವಣೆ: ಯುಪಿಯ 80 ಕ್ಷೇತ್ರಗಳ ಪೈಕಿ, 74ರಲ್ಲಿ ಬಿಜೆಪಿ, 6 ಸ್ಥಾನಗಳಲ್ಲಿ ಮೈತ್ರಿ ಪಕ್ಷಗಳ ಸ್ಪರ್ಧೆ ಸಾಧ್ಯತೆ
ಸಂಸತ್ತಿನ ಕೆಳಮನೆಗೆ ಗರಿಷ್ಠ ಸಂಖ್ಯೆಯ ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶವು ಯಾವುದೇ ರಾಷ್ಟ್ರೀಯ ಪಕ್ಷಗಳ ಚರ್ಚೆಯ ಸ್ಪಷ್ಟ ಕೇಂದ್ರಬಿಂದುವಾಗಿದೆ.

ಲೋಕಸಭೆ ಚುನಾವಣೆ: ಯುಪಿಯಲ್ಲಿ 2019ರಲ್ಲಿ ಠೇವಣಿ ಕಳೆದುಕೊಂಡ ಕ್ಷೇತ್ರಗಳಲ್ಲೇ ಈ ಬಾರಿ ಕಾಂಗ್ರೆಸ್ ಸ್ಪರ್ಧೆ!
ಕೊನೆಗೂ ಸಮಾಜವಾದಿ ಪಕ್ಷ(ಎಸ್‌ಪಿ) ಮತ್ತು ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟಿಗೆ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370, ಎನ್ ಡಿಎ 400 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು- ಪ್ರಧಾನಿ ಮೋದಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಎನ್ ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಈ ಗುರಿ ತಲುಪಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಎನ್‌ಡಿಎಗೆ ಮರಳಲು ಟಿಡಿಪಿ ಸಜ್ಜು: ಮುಂದಿನ ವಾರ ಮೈತ್ರಿ ಘೋಷಣೆ ಸಾಧ್ಯತೆ!

ಲೋಕಸಭಾ ಚುನಾವಣೆ: ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಲೀಂ ಅಹಮ್ಮದ್
ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಭಾನುವಾರ ಹೇಳಿದರು.

