Lok Sabha polls

ಗುಜರಾತ್‌ನಲ್ಲಿ ಬಿಜೆಪಿಗೆ ಹಿನ್ನಡೆ; ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರದೀಪ್ ಸಿಂಗ್ ವಘೇಲಾ ರಾಜೀನಾಮೆ
ದೇಶ

ಗುಜರಾತ್‌ನಲ್ಲಿ ಬಿಜೆಪಿಗೆ ಹಿನ್ನಡೆ; ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರದೀಪ್ ಸಿಂಗ್ ವಘೇಲಾ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಇಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಪಕ್ಷಗಳ ಒಕ್ಕೂಟದಿಂದ ಪ್ರಧಾನಿ ವಿಚಲಿತ; ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್ ಜೊತೆ INDIA ಹೋಲಿಕೆ: ಖರ್ಗೆ
ರಾಜಕೀಯ

ವಿಪಕ್ಷಗಳ ಒಕ್ಕೂಟದಿಂದ ಪ್ರಧಾನಿ ವಿಚಲಿತ; ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್ ಜೊತೆ INDIA ಹೋಲಿಕೆ: ಖರ್ಗೆ

ಉತ್ತರ ಪ್ರದೇಶದಲ್ಲಿ ನಾವು ಮತ್ತೆ ಜನರ ವಿಶ್ವಾಸವನ್ನು ಗೆಲ್ಲಬೇಕು ಎಂದು ನನಗೆ ತಿಳಿದಿದೆ. ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಕ್ಕಾಗಿ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಪ್ರತಿಕ್ರಿಯೆಯ ಆಧಾರದ ಮೇಲೆ ನಾವು ಒಂದು ನಿರ್ದಿಷ್ಟ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ: ಜಗದೀಶ್ ಶೆಟ್ಟರ್, ಸವದಿಗೆ ಆಹ್ವಾನ; ಲೋಕಸಭೆ ಚುನಾವಣೆ ಜವಾಬ್ದಾರಿ?
ರಾಜಕೀಯ

ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ: ಜಗದೀಶ್ ಶೆಟ್ಟರ್, ಸವದಿಗೆ ಆಹ್ವಾನ; ಲೋಕಸಭೆ ಚುನಾವಣೆ ಜವಾಬ್ದಾರಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಸೇರಿದಂತೆ ಕರ್ನಾಟಕದ ಪ್ರಮುಖ ನಾಯಕರು ಬುಧವಾರ ನವದೆಹಲಿಯಲ್ಲಿ  ನಡೆಯುವ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಭಾಗವಹಿಸಲಿದ್ದಾರೆ,  2024 ರ ಲೋಕಸಭೆ ಚುನಾವಣೆಯ ಬಗ್ಗೆ ಚರ್ಚಿಸುವುದು ಸಭೆಯ ಮುಖ್ಯ ಅಜೆಂಡಾವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ: ನಾಲ್ಕು ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ
ದೇಶ

ಲೋಕಸಭೆ ಚುನಾವಣೆ ಹಿನ್ನೆಲೆ: ನಾಲ್ಕು ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ

ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತವಾಗಬಾರದು- ಶಶಿ ತರೂರ್ 
ದೇಶ

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತವಾಗಬಾರದು- ಶಶಿ ತರೂರ್ 

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್  ಸಂತೃಪ್ತರಾಗಬಾರದು, ಏಕೆಂದರೆ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ನಡುವೆ ಮತದಾರ ನಡವಳಿಕೆಯಲ್ಲಿ ಬದಲಾಗಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

2024 ರ ಲೋಕಸಭೆ ಚುನಾವಣೆ: ಜಾತಿ ಗಣತಿ ವರದಿ ಕಾಂಗ್ರೆಸ್ ಸರ್ಕಾರದ ಪಾಲಿಗೆ ಆಗಲಿದೆಯೇ ಸಮಸ್ಯೆಗಳ ಸರಮಾಲೆ?
ರಾಜಕೀಯ

2024 ರ ಲೋಕಸಭೆ ಚುನಾವಣೆ: ಜಾತಿ ಗಣತಿ ವರದಿ ಕಾಂಗ್ರೆಸ್ ಸರ್ಕಾರದ ಪಾಲಿಗೆ ಆಗಲಿದೆಯೇ ಸಮಸ್ಯೆಗಳ ಸರಮಾಲೆ?

ಜಾತಿ ಗಣತಿ ವರದಿ ಎಂದೂ ಕರೆಯಲ್ಪಡುವ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ವರದಿಯನ್ನು ಒಪ್ಪಿಕೊಳ್ಳುವ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಂಡೋರಾ ಬಾಕ್ಸ್ ಆಗುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಬೇಕು: ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಬೇಕು: ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ

ಪೂರ್ಣ ಪ್ರಮಾಣದ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಎಲ್ಲಾ ಸಚಿವರಿಗೂ ಲೋಕಸಭೆ ಚುನಾವಣೆಯಲ್ಲಿ ಒಟ್ಟು 28 ಸ್ಥಾನಗಳ ಪೈಕಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕು ಎಂದು ಟಾರ್ಗೆಟ್ ಫಿಕ್ಸ್

ಕರ್ನಾಟಕ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಪ್ರಧಾನಿಯಾಗುವ ವಿಶ್ವಾಸವಿದೆ: ಸಿದ್ದರಾಮಯ್ಯ
ರಾಜ್ಯ

ಕರ್ನಾಟಕ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಪ್ರಧಾನಿಯಾಗುವ ವಿಶ್ವಾಸವಿದೆ: ಸಿದ್ದರಾಮಯ್ಯ

ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ
ದೇಶ

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ

2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.