Lok Sabha polls

ಲೋಕಸಭೆ ಚುನಾವಣೆ; ವಯನಾಡ್‌ನಿಂದ ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2024ರ ಲೋಕಸಭೆ ಚುನಾವಣೆಗೆ ಉದ್ಧವ್ ಠಾಕ್ರೆ ನೇತೃತ್ವ ಇಲ್ಲ: ಶಿವಸೇನೆ ಬಂಡಾಯ ಸಂಸದ
2024ರ ಲೋಕಸಭೆ ಚುನಾವಣೆಯನ್ನು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎದುರಿಸುವುದಿಲ್ಲ. ಭಾರತೀಯ ಜನತಾ ಪಕ್ಷದೊಂದಿಗೆ(ಬಿಜೆಪಿ) ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ...

ಲೋಕಸಭೆ ಚುನಾವಣೆ ವೇಳೆ ಸಾಮಾಜಿಕ ಮಾಧ್ಯಮದಲ್ಲಿ 50 ಸಾವಿರ ಸುಳ್ಳು ಸುದ್ದಿ 3 ಮಿಲಿಯನ್ ಬಾರಿ ಪ್ರಕಟ!
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಬರೋಬ್ಬರೀ 50 ಸಾವಿರ ಸುಳ್ಳು ಸುದ್ದಿಗಳು 2 ಮಿಲಿಯನ್ ಬಾರಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ ಎಂದು ಅಧ್ಯಯನವೊಂದು ತಿಳಿಸಿದೆ.

ಚುನಾವಣೆ ಸೋಲಿಗೆ ಮೈತ್ರಿ, ಬಿಜೆಪಿಯ ಅಪಪ್ರಚಾರ, ಒಳಜಗಳ ಕಾರಣ: ಸತ್ಯಶೋಧನಾ ಸಮಿತಿ ವರದಿ
ಕಳೆದ 2018ರ ವಿಧಾನಸಭೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿನ ಸೋಲು ಹಾಗೂ ಪಕ್ಷದ ಹಿನ್ನಡೆಗೆ ಕಾರಣವಾಗಿರುವ ನೈಜ ಅಂಶಗಳನ್ನು ಪಟ್ಟಿ ಮಾಡಲು ಹಿರಿಯ ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಹಾಗೂ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ...

ಜೆಡಿಎಸ್-ಕಾಂಗ್ರೆಸ್ ನಡುವೆ ಸಮನ್ವಯ ಎಲ್ಲಿದೆ; ಪಕ್ಷ ಸೋತಿದೆ ಅಷ್ಟೇ, ಕಾಂಗ್ರೆಸ್ ಕಥೆ ಮುಗಿದಿಲ್ಲ: ಮೊಯ್ಲಿ
ಮೋದಿ ಅಲೆಯಲ್ಲಿ ಸದೃಢವಾಗಿ ನಿಲ್ಲಲು ಸಮರ್ಥವಾಗದ ಕಾಂಗ್ರೆಸ್ ಗೆ ಜೆಡಿಎಸ್ ಜೊತೆಗಿನ ಸಮನ್ವಯ ಕೊರತೆ ಕೂಡ ರಾಜ್ಯದಲ್ಲಿ ಪಕ್ಷದ ಪರಿಸ್ಥಿತ ಮತ್ತಷ್ಟು ..

ಚುನಾವಣೆಯಲ್ಲಿ ಮೋದಿ ದಿಗ್ವಿಜಯ: ಒಂದು ದಿನ ತಡವಾಗಿ ಶುಭಕೋರಿದ ಶಾರೂಖ್ ಖಾನ್!
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಭಾರೀ ಬಹುಮತ ಸಿಕ್ಕಿದ ಹಿನ್ನೆಲೆಯಲ್ಲಿ ವಿಶ್ವದ ಘಟಾನುಘಟಿ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಸೇರಿನಾನಾ ಕ್ಷೇತ್ರದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ.

ಲೋಕಸಭೆ ಚುನಾವಣೆ ವೈಫಲ್ಯ: ಸೋಲಿಗೆ ಕಾರಣ ತಿಳಿಯಲು ಸಭೆ ಕರೆದ ಮಮತಾ ಬ್ಯಾನರ್ಜಿ
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ತುರ್ತು ಸಭೆ ಕರೆದಿದ್ದಾರೆ. ..

ನನ್ನ ಗೆಲುವನ್ನು ಸಂಭ್ರಮಿಸಲ್ಲ, ಸಂಸದ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹಾಸನವನ್ನು ದೇವೇಗೌಡರಿಗೆ ಬಿಟ್ಟುಕೊಡಲು ಸಿದ್ದ: ಪ್ರಜ್ವಲ್
ಮೊಮ್ಮಗ ಮೇಲಿನ ಮಮಕಾರದಿಂದಾಗಿ ತಮ್ಮ ಭದ್ರಕೋಟೆ ಹಾಸನ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ತುಮಕೂರಿನಲ್ಲಿ ನಿಂತು ಸೋತಿದ್ದರು. ಇದೀಗ ತಾತನ ಸೋಲಿನಿಂದ ಬೇಸರಗೊಂಡಿರುವ...

ಮತ ಎಣಿಕೆ ಆರಂಭ: ನಿಖಿಲ್, ಸುಮಲತಾ ನಡುವೆ ಹಾವು ಏಣಿ ಆಟ; ಸುಮಲತಾ ಚಾಮುಂಡೇಶ್ವರಿ ಮೊರೆ!
ಲೋಕಸಭೆ ಚುನಾವಣೆ ಮುಕ್ತಾಯ ಬಳಿಕ ಇಂದು ಮತ ಎಣಿಕೆ ಆರಂಭವಾಗಿದ್ದು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಹಾಗೂ ಸುಮಲತಾ ಅಂಬರೀಶ್ ನಡುವೆ...

