ದೇಶಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: 'ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ದಿಕ್ಕು ತಪ್ಪಿಸುವ ಅಸ್ತ್ರ'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ
ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಿದರೆ ದಕ್ಷಿಣ ರಾಜ್ಯಗಳಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ಹಸಿ ಸುಳ್ಳು. ಇದು ಜನರನ್ನು ಮೋಸಗೊಳಿಸುವ ಪ್ರಯತ್ನ.