ದೇಶಅಮಾನತುಗೊಂಡ 141 ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿ ಪ್ರವೇಶಿಸದಂತೆ ಲೋಕಸಭೆ ಸಚಿವಾಲಯ ಸುತ್ತೋಲೆ
ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಅಮಾನತುಗೊಂಡ ಸಂಸದರಿಗೆ ಲೋಕಸಭೆ ಸಚಿವಾಲಯ ನೋಟಿಸ್ ಜಾರಿ ಮಾಡಿದೆ. ಲೋಕಸಭೆಯಿಂದ ಮತ್ತು ರಾಜ್ಯಸಭೆಯಿಂದ ಅಮಾನತುಗೊಂಡ ಒಟ್ಟು 141 ಸಂಸದರು ಸಂಸತ್ತಿನ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸದಂತೆ ಸುತ್ತೋಲೆಯಲ್ಲಿ ತಿಳಿಸಿದೆ.