Lok Sabha Speaker Om Birla

ಲೋಕಸಭೆ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ: TMC ಬೆಂಬಲ!
ಲೋಕಸಭೆಯ ಹಲವು ವಿರೋಧ ಪಕ್ಷದ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಪಕ್ಷ ಯಾವಾಗಲೂ ಬೆಂಬಲಿಸಲಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಸದನದ ಪೀಠದಲ್ಲಿರುವವರು ನಿಷ್ಪಕ್ಷಪಾತಿಯಾಗಿರಬೇಕು: ವಿಧಾನಸಭಾಧ್ಯಕ್ಷರು, ಸಭಾಪತಿಗಳಿಗೆ ಓಂ ಬಿರ್ಲಾ ಸಲಹೆ
ಸದನದ ಪೀಠದಲ್ಲಿರುವವರು ನಿಸ್ಪಕ್ಷಪಾತವಾಗಿ ವರ್ತಿಸಬೇಕು, ಪಕ್ಷದ ಹೊರತಾಗಿ ಕಾರ್ಯನಿರ್ವಹಿಸಬೇಕು, ಪೀಠದ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು, ಪಕ್ಷದ ಹೊರತಾಗಿ ನಿರ್ಣಯಗಳನ್ನು ತೆಗೆದುಕೊಳ್ಳಬೇಕೆಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿಧಾನಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸಲಹೆ ನೀಡಿದ್ದಾರೆ.

2022ರಲ್ಲಿ ನೂತನ ಕಟ್ಟಡದಲ್ಲಿ ಸಂಸತ್ ಅಧಿವೇಶನ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ
2022 ರಲ್ಲಿ ದೇಶದ 75 ನೇ`ಸ್ವಾತಂತ್ರೋತ್ಸವ ವರ್ಷವನ್ನಾಚರಿಸಲಿದೆ. ಆ ಸಮಯದಲ್ಲಿ ಅಂದಿನ ಸಾಂಸತ್ ಅಧಿವೇಶನವು ಹೊಸ ಕಟ್ಟಡದಲ್ಲಿ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

