Lok Sabha speaker post

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಸ್ಪರ್ಧಿಸಿದರೆ ಇಂಡಿಯಾ ಬಣದಿಂದ ಬೆಂಬಲಿಸಲು ಯತ್ನ: ಸಂಜಯ್ ರಾವುತ್
ದೇಶ

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಸ್ಪರ್ಧಿಸಿದರೆ ಇಂಡಿಯಾ ಬಣದಿಂದ ಬೆಂಬಲಿಸಲು ಯತ್ನ: ಸಂಜಯ್ ರಾವುತ್

ಲೋಕಸಭೆಯ ಸ್ಪೀಕರ್‌ ಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಇಂಡಿಯಾ ಮೈತ್ರಿಕೂಟದ ಎಲ್ಲ ವಿಪಕ್ಷಗಳು ಬೆಂಬಲ ನೀಡಲು ಪ್ರಯತ್ನಿಸುತ್ತವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

NDA ಸಂಚಾಲಕ ಹುದ್ದೆಗೆ TDP ಬೇಡಿಕೆ?: ಬಿಜೆಪಿಯಲ್ಲಿ ಟೆನ್ಶನ್, ಇಕ್ಕಟ್ಟಿನ ಪರಿಸ್ಥಿತಿ!
ದೇಶ

NDA ಸಂಚಾಲಕ ಹುದ್ದೆಗೆ TDP ಬೇಡಿಕೆ?: ಬಿಜೆಪಿಯಲ್ಲಿ ಟೆನ್ಶನ್, ಇಕ್ಕಟ್ಟಿನ ಪರಿಸ್ಥಿತಿ!

ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗುತ್ತಿದ್ದಂತೆ ಬಿಜೆಪಿ ನಂತರ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಟಿಡಿಪಿ ಎನ್ ಡಿಎ ಸಂಚಾಲಕ ಹುದ್ದೆಗೆ ಬೇಡಿಕೆ ಮುಂದಿಡುತ್ತಿದೆ ಎಂಬ ಮಾತುಗಳು ದೆಹಲಿಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದ್ದು, ಅದು ಬಿಜೆಪಿಗೆ ತೀವ್ರ ಇರಿಸುಮುರುಸು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.