Lok Sabha Speaker

ಓಂ ಬಿರ್ಲಾ ಮುಂದುವರಿಕೆಗೆ ವಿಪಕ್ಷಗಳ ವಿರೋಧ: NDA ಇಂದು ಲೋಕಸಭೆಯ ಸ್ಪೀಕರ್ ಅಭ್ಯರ್ಥಿ ಘೋಷಿಸುವ ಸಾಧ್ಯತೆ
18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಅಭ್ಯರ್ಥಿಗಳ ನಾಮನಿರ್ದೇಶನ ನಡೆಯಲಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ

'ಇದು ನಮ್ಮ ಅಧಿಕಾರ ವ್ಯಾಪ್ತಿ, ಸಂಸತ್ತಿನ ಭದ್ರತೆ ನನ್ನ ಕೆಲಸ': ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷಗಳ ಬೇಡಿಕೆಗಳ ನಡುವೆ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತು ಭವನದ ಪಾಲಕರಾಗಿ ಭದ್ರತೆ ಕಾಪಾಡುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಸಂಸದ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಅವರು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನವದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಸತತ ಗದ್ದಲಗಳ ನಡುವೆಯೇ ಸರ್ವಪಕ್ಷ ಸಭೆ ಕರೆದ ಲೋಕಸಭೆ ಸಭಾಪತಿ ಓಂ ಬಿರ್ಲಾ
ಕಳೆದ ಏಳು ದಿನಗಳಿಂದ ಲೋಕಸಭೆಯಲ್ಲಿ ನಿರಂತರ ಅಡೆತಡೆಗಳ ಮಧ್ಯೆ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ತಮ್ಮ ಚೇಂಬರ್‌ನಲ್ಲಿ ಸರ್ವಪಕ್ಷ ಸಭೆಯನ್ನು ಕರೆದರು.

ಲಂಡನ್‌ನಲ್ಲಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು: ಗಿರಿರಾಜ್ ಸಿಂಗ್
ಭಾರತೀಯ ಸಂಸತ್ತಿನಲ್ಲಿ ಮೈಕ್ರೊಫೋನ್‌ಗಳು ವಿರೋಧ ಪಕ್ಷದ ವಿರುದ್ಧ ಹೆಚ್ಚಾಗಿ ಮೌನವಾಗಿರುತ್ತವೆ ಎಂದು ಲಂಡನ್‌ನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ಒತ್ತಾಯಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಮಾಡಿದ ಪರಿಹಾರ ಕಾರ್ಯಗಳ ಬಗ್ಗೆ ವಿವರ ನೀಡಿ: ಸಂಸದರಿಗೆ ಸ್ಪೀಕರ್
ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಕ್ಷೇತ್ರಗಳಲ್ಲಿ ಮಾಡಿರುವ ಪರಿಹಾರ ಕಾರ್ಯಗಳ ಬಗ್ಗೆ ವಿವರ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ಸಂಸದರಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಲಹೆ ನೀಡಿದ್ದಾರೆ.

'ನಾನು ಮೃತಪಟ್ಟಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಷಯವನ್ನು ಗಂಭೀರವಾಗಿ ಪರಿಗಣಿಸಿ: ಲೋಕಸಭಾಧ್ಯಕ್ಷರಿಗೆ ಸುಮಿತ್ರಾ ಮಹಾಜನ್ ಒತ್ತಾಯ
ಅಮೆರಿಕಾದ ಖ್ಯಾತ ಹಾಸ್ಯ ಬರಹಗಾರ, ಲೇಖಕ ಮಾರ್ಕ್ ಟ್ವೈನ್, 'ನನ್ನ ಸಾವಿನ ವರದಿಗಳು ಬಹಳ ಉತ್ಪ್ರೇಕ್ಷೆಯಾಗಿದೆ' ಎಂದು ಹೇಳಿದ್ದರು. ಅವರ ಸಾವಿನ ಬಗ್ಗೆ ಸುಳ್ಳು ವದಂತಿ ಹಬ್ಬಿದಾಗ ಹೇಳಿದ್ದ ಮಾತುಗಳಾಗಿದ್ದವು. ಹಲವು ಮಂದಿ ಸೆಲೆಬ್ರಿಟಿಗಳು ಮೃತಪಟ್ಟರು ಎಂಬ ಸುಳ್ಳುಸುದ್ದಿ ಹಬ್ಬಿದ ಘಟನೆ ಈ ಹಿಂದೆ ನಡೆದಿವೆ.ಕೊನೆಗೆ ಅವರೇ ಸ್ಪಷ್ಟೀಕರಣ ನೀಡಿದ್ದೂ ಉಂಟು.

ಮಾತನಾಡುವ ಆಸೆ ಇದ್ದರೆ ಹೊರಗೆ ಹೋಗಿ, ಸದನದಲ್ಲಿ ಕೂರಬೇಡಿ: ಸಂಸದರಿಗೆ ಸ್ಪೀಕರ್ ಆದೇಶ
ನೂತನ ಲೋಕಸಭಾಧ್ಯಕ್ಷ ಓಂ ಬಿರ್ಲಾ ಸಂಸದರ ಜೊತೆ ಶಿಸ್ತುಬದ್ಧವಾಗಿದ್ದಾರೆ ಎಂದು ಕಾಣುತ್ತದೆ...

ಸಂಸತ್ ಅಧಿವೇಶನದಲ್ಲಿ ಭಾಗವಹಿಸದಂತೆ ಭಗವಂತ್ ಮಾನ್ ಗೆ ಸ್ಪೀಕರ್ ಸೂಚನೆ
ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಸಂಸತ್ ಕಲಾಪದಲ್ಲಿ ಭಾಗವಹಿಸಂದತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಸೂಚನೆ ನೀಡಿದ್ದಾರೆ.

