lok sabha ticket

ರಾಜೀನಾಮೆ ಪತ್ರ ತೋರಿಸಿ MLC ಗಳ ಹೈಡ್ರಾಮಾ; ಸ್ವೀಕರಿಸಲಿಲ್ಲ ಎಂದ ಬಸವರಾಜ ಹೊರಟ್ಟಿ!
ಕೋಲಾರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಚಿವ ಕೆ ಹೆಚ್ ಮುನಿಯಪ್ಪ ಅವರ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣ ಅವರಿಗೆ ನೀಡಲು ಪಕ್ಷ ನಿರ್ಧಾರ ಮಾಡಿರುವ ಬೆನ್ನಲ್ಲೇ ಅದನ್ನು ಖಂಡಿಸಿ ಕೋಲಾರ ಭಾಗದ ಶಾಸಕರು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಲು ಮುಂದಾದರು.

ಕೋಲಾರ: ಮುನಿಯಪ್ಪ ಅಳಿಯನಿಗೆ ಕಾಂಗ್ರೆಸ್ ಟಿಕೆಟ್? ಸಚಿವ ಸುಧಾಕರ್ ಸೇರಿ ಆರು ಶಾಸಕರ ವಿರೋಧ, ರಾಜೀನಾಮೆ ಬೆದರಿಕೆ!
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಸಚಿವ ಕೆ.ಹೆಚ್ಮುನಿಯಪ್ಪ ಅವರ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುತ್ತೇವೆ ಎಂದು ಸಚಿವ ಎಂ ಸಿ ಸುಧಾಕರ್ ಸೇರಿ ಜಿಲ್ಲೆಯ ಆರು ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್ ಸದಸ್ಯರು ಬೆದರಿಕೆ ಹಾಕುತ್ತಿದ್ದಾರೆ.

ಅನಂತ ಕುಮಾರ್ ಹೆಗಡೆಗೆ ಕೊಕ್? ಜಗದೀಶ್ ಶೆಟ್ಟರ್ ಗೆ ಒಲಿದ ಲಕ್? ಬಂಡಾಯ ಶಮನಕ್ಕೆ ಬಿಜೆಪಿ ನಾಯಕರ ಯತ್ನ!
ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ ಶನಿವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ನಾನು ಎಚ್ಚರಿಕೆ ಕೊಡ್ತಿಲ್ಲ, ಡಿಮ್ಯಾಂಡ್ ಮಾಡ್ತಿದ್ದೇನೆ; ತ್ಯಾಗ ಮಾಡಿ ಬಂದಿದ್ದೇನೆ, ಟಿಕೆಟ್ ನನಗೇ ಕೊಡ್ಬೇಕು: ಬಿ.ಸಿ ಪಾಟೀಲ್
ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ.

