Lok Sabha

ಖಾವ್ಡಾ ಇಂಧನ ಯೋಜನೆ ಸಂಬಂಧ ಸರ್ಕಾರ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ
ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಯೋಜನೆಯ ಹಂಚಿಕೆಯ ವಿಷಯವನ್ನು ಎತ್ತಲು ಪ್ರಯತ್ನಿಸಿದರು.

ಹೊಸ, ಸರಳೀಕೃತ ತೆರಿಗೆ ಮಸೂದೆ ಫೆಬ್ರವರಿ 13ಕ್ಕೆ ಲೋಕಸಭೆಯಲ್ಲಿ ಮಂಡನೆ
ಮಸೂದೆ ಪ್ರತಿಯು ಲಭ್ಯವಾಗಿದ್ದು, ವಿದ್ಯುತ್ ವಾಹನಗಳ ಖರೀದಿಗೆ ಕಡಿತವನ್ನು ಪ್ರಸ್ತಾಪಿಸುತ್ತದೆ, ದೇಣಿಗೆ ನಿಯಮಗಳನ್ನು ಪರಿಷ್ಕರಿಸುತ್ತದೆ.

ಸಂಸತ್ ನಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ವಿಷಯ ಪ್ರಸ್ತಾಪಿಸಿದ Tejasvi Surya; ಹೊರೆಯಾಗದಂತೆ ದರ ನಿಗದಿಗೆ ಮನವಿ
ನಮ್ಮ ಮೆಟ್ರೋನಲ್ಲಿ ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೂ ಶೇ.100 ರಷ್ಟು ಪ್ರಯಾಣ ದರ ಏರಿಕೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

Watch | ಮೆಟ್ರೋ ದರ ಏರಿಕೆ: ಸಂಸತ್ ನಲ್ಲಿ ಧ್ವನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ

'ಗುಡಿಸಲಲ್ಲಿ ಫೋಟೋ ಸೆಷನ್ ಮಾಡಿಕೊಳ್ಳುವವರಿಗೆ ಬಡತನದ ಬಗ್ಗೆ ಚರ್ಚೆ "ನೀರಸ" ': ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ನಮ್ಮ ಸರ್ಕಾರ 4 ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಿದೆ ಮತ್ತು 12 ಕೋಟಿ ಶೌಚಾಲಯಗಳನ್ನು ಒದಗಿಸಿದೆ ಎಂದು ಮೋದಿ ಹೇಳಿದರು.

Maha Kumbh: ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆಯನ್ನು ಸರ್ಕಾರ ತಿಳಿಸಬೇಕು; ವಿರೋಧ ಪಕ್ಷದ ಸಂಸದರ ಆಗ್ರಹ
ಮೃತರ ಸಂಬಂಧಿಕರಿಗೆ 15 ರಿಂದ 20 ಸಾವಿರ ರೂಪಾಯಿಗಳನ್ನು ನೀಡಿ ಶವಗಳನ್ನು ತೆಗೆದುಕೊಂಡು ಹೋಗುವಂತೆ ಒತ್ತಡ ಹೇರಲಾಗುತ್ತಿದೆ. ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡಿಲ್ಲ.

ಲೋಕಸಭೆ: 'ಒಂದು ದೇಶ, ಒಂದು ಚುನಾವಣೆ' ಪರ 269 ಮತ, ವಿರುದ್ಧವಾಗಿ 198 ಮತ
ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ.

ಲೋಕಸಭೆಯಲ್ಲಿ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡನೆ; ಅಸಂವಿಧಾನಿಕ ಎಂದ ಪ್ರತಿಪಕ್ಷಗಳು
'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು.

Rahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ!
" ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಕೈಲಿ ಇಡುತ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ.

